John 1
Kannada BSI Bible 2016
17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
40ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು.