bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Chronicles 24
1 Chronicles 24
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 23
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 25 →
1
ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು - ನಾದಾಬ್, ಅಬೀಹೂ, ಎಲ್ಲಾಜಾರ್ ಈತಾಮಾರ್ ಎಂಬವರು.
2
ನಾದಾಬ್, ಅಬೀಹೂ ಎಂಬವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತುಹೋದದರಿಂದ ಎಲ್ಲಾಜಾರ್ ಈತಾಮಾರರು ಯಾಜಕೋದ್ಯೋಗವನ್ನು ನಡಿಸುತ್ತಿದ್ದರು.
3
ದಾವೀದನೂ ಎಲ್ಲಾಜಾರನ ಸಂತಾನದವನಾದ ಚಾದೋಕನೂ ಈತಾಮಾರನ ಸಂತಾನದವನಾದ ಅಹೀಮೆಲೆಕನೂ ಯಾಜಕರನ್ನು ಸರತಿಯ ಮೇಲೆ ಸೇವಿಸತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು.
4
ಎಲ್ಲಾಜಾರನ ಸಂತಾನದ ಕುಟುಂಬಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡುಬಂದದರಿಂದ ಎಲ್ಲಾಜಾರ್ಯರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ ಈ ವರ್ಗಗಳ ವಿಷಯವಾಗಿ ಚೀಟುಹಾಕಿದರು.
5
ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯಾಧಿಪತಿಗಳೂ ದೈವಿಕಕಾರ್ಯಗಳ ಅಧ್ಯಕ್ಷರೂ ಇರುವದರಿಂದ ಉಭಯ ಸಂತಾನಗಳವರು ಸಮಾನಸ್ಥಾನದವರು.
6
ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇವಿುಸಿ ಎಲ್ಲಾ ವರ್ಗಗಳ ಸರತಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
7
ಮೊದಲನೆಯ ಚೀಟು ಯೆಹೋಯಾರೀಬನಿಗೆ ಬಿದ್ದಿತು;
8
ಎರಡನೆಯದು ಯೆದಾಯನಿಗೆ; ಮೂರನೆಯದು ಹಾರೀಮನಿಗೆ;
9
ನಾಲ್ಕನೆಯದು ಸೆಯೋರೀಮನಿಗೆ; ಐದನೆಯದು ಮಲ್ಕೀಯನಿಗೆ; ಆರನೆಯದು ವಿುಯ್ಯಾಮೀನನಿಗೆ;
10
ಏಳನೆಯದು ಹಕ್ಕೋಚನಿಗೆ;
11
ಎಂಟನೆಯದು ಅಬೀಯನಿಗೆ; ಒಂಭತ್ತನೆಯದು ಯೆಷೂವನಿಗೆ;
12
ಹತ್ತನೆಯದು ಶೆಕನ್ಯನಿಗೆ; ಹನ್ನೊಂದನೆಯದು ಎಲ್ಯಾಷೀಬನಿಗೆ;
13
ಹನ್ನೆರಡನೆಯದು ಯಾಕೀಮನಿಗೆ; ಹದಿಮೂರನೆಯದು ಹುಪ್ಪನಿಗೆ; ಹದಿನಾಲ್ಕನೆಯದು ಎಷೆಬಾಬನಿಗೆ;
14
ಹದಿನೈದನೆಯದು ಬಿಲ್ಗನಿಗೆ;
15
ಹದಿನಾರನೆಯದು ಇಮ್ಮೇರನಿಗೆ; ಹದಿನೇಳನೆಯದು ಹೇಜೀರನಿಗೆ;
16
ಹದಿನೆಂಟನೆಯದು ಹಪ್ಪಿಚ್ಚೇಚನಿಗೆ; ಹತ್ತೊಂಭತ್ತನೆಯದು ಪೆತಹ್ಯನಿಗೆ; ಇಪ್ಪತ್ತನೆಯದು ಯೆಹೆಜ್ಕೇಲನಿಗೆ;
17
ಇಪ್ಪತ್ತೊಂದನೆಯದು ಯಾಕೀನನಿಗೆ;
18
ಇಪ್ಪತ್ತೆರಡನೆಯದು ಗಾಮೂಲನಿಗೆ; ಇಪ್ಪತ್ತ ಮೂರನೆಯದು ದೆಲಾಯನಿಗೆ;
19
ಇಪ್ಪತ್ತನಾಲ್ಕನೆಯದು ಮಾಜ್ಯನಿಗೆ. ಆರೋನ್ಯರು ಈ ವರ್ಗಕ್ರಮದಿಂದ ಯೆಹೋವನ ಆಲಯಕ್ಕೆ ಬಂದು, ಇಸ್ರಾಯೇಲ್ ದೇವರಾದ ಯೆಹೋವನು ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನಿಯವಿುಸಿದ ಸೇವೆಯನ್ನು ನಡಿಸತಕ್ಕದ್ದು.
20
ಉಳಿದ ಲೇವಿಯರ [ಪಟ್ಟಿ]. ಅಮ್ರಾಮನ ಸಂತಾನದವನಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನೂ
21
ರೆಹಬ್ಯನ ಸಂತಾನದವರಲ್ಲಿ ಇಷ್ಷೀಯನೂ
22
ಇಚ್ಹಾರನ ಸಂತಾನದವನಾದ ಶೆಲೋಮೋತನ ಕುಟುಂಬದವರಲ್ಲಿ ಯಹತನೂ ಪ್ರಧಾನರು.
23
[ಹೆಬ್ರೋನನ] ಸಂತಾನದವರಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು ಮೂರನೆಯವನು, ಯೆಕಮ್ಮಾಮನು ನಾಲ್ಕನೆಯವನು.
24
ಉಜ್ಜೀಯೇಲನ ಮಗನಾದ ಮೀಕನ ಸಂತಾನದವರಲ್ಲಿ ಶಾಮೀರನೂ
25
ಮೀಕನ ತಮ್ಮನಾದ ಇಷ್ಷೀಯನ ಸಂತಾನದವರಲ್ಲಿ ಜೆಕರ್ಯನೂ ಪ್ರಧಾನರು.
26
ಮೆರಾರೀಯ ಮಕ್ಕಳು - ಮಹ್ಲೀ, ಮೂಷೀ ಎಂಬವರು. ಅವನ ಮತ್ತೊಬ್ಬ ಮಗನಾದ ಯಾಜ್ಯನ ವಂಶದವರು.
27
ಮೆರಾರೀಯ ಸಂತಾನದವರಲ್ಲಿ ಯಾಜ್ಯನಿಂದ ಹುಟ್ಟಿದವರು - ಬೆನೋ, ಶೋಹಮ್, ಜಕ್ಕೂರ್, ಇಬ್ರೀ ಇವರೇ.
28
ಮಹ್ಲೀಯಿಂದ ಹುಟ್ಟಿದವರು - ಮಕ್ಕಳಿಲ್ಲದೆ ಸತ್ತ ಎಲ್ಲಾಜಾರನೂ ಕೀಷನೂ.
29
ಕೀಷನಿಂದ ಯೆರಹ್ಮೇಲನು ಹುಟ್ಟಿದನು.
30
ಮೂಷೀಯ ಮಕ್ಕಳು - ಮಹ್ಲೀ, ಏದೆರ್, ಯೆರೀಮೋತ್ ಎಂಬವರು.
31
ಇವರೆಲ್ಲಾ ಲೇವಿಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ್, ಚಾದೋಕ್, ಅಹೀಮೆಲೆಕ್ ಇವರ ಮುಂದೆಯೂ ಯಾಜಕರ ಮತ್ತು ಲೇವಿಯರ ಕುಟುಂಬಪ್ರಧಾನರ ಮುಂದೆಯೂ ಚೀಟಿನಿಂದ ತಮ್ಮಲ್ಲಿ ಸರತಿಗಳನ್ನು ನೇವಿುಸಿಕೊಂಡರು.
← Chapter 23
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 25 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29