bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Chronicles 25
1 Chronicles 25
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 26 →
1
ಆಮೇಲೆ ದಾವೀದನೂ ಆರಾಧಕಮಂಡಲಿಯವರ ಪ್ರಧಾನರೂ ಕಿನ್ನರಿ ಸ್ವರಮಂಡಲ ತಾಳ ಇವುಗಳನ್ನು ಬಾರಿಸುತ್ತಾ ಪರವಶರಾಗಿ ಗಾಯನ ಸೇವೆಮಾಡುವದಕ್ಕೋಸ್ಕರ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ -
2
ಆಸಾಫ್ಯರಲ್ಲಿ ಜಕ್ಕೂರ್, ಯೋಸೇಫ್, ನೆತನ್ಯ, ಅಶರೇಲ ಎಂಬವರು. ಇವರು ಅರಮನೆಯ ಗಾಯಕನಾದ ಆಸಾಫನ ಸಹಾಯಕರು.
3
ಯೆದುತೂನ್ಯರಲ್ಲಿ - ಗೆದಲ್ಯ, ಚೆರೀ, ಯೆಶಾಯ, [ಶಿಮ್ಮೀ] ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ಬಾರಿಸುತ್ತಾ ಪರವಶರಾಗಿ ಯೆಹೋವ ಕೀರ್ತನೆಮಾಡುವ ತಮ್ಮ ತಂದೆಯಾದ ಯೆದುತೂನನಿಗೆ ಈ ಆರು ಮಂದಿಯೂ ಸಹಾಯಕರು.
4
ಹೇಮಾನ್ಯರಲ್ಲಿ - ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮವ್ತಿುಯೆಜೆರ್, ಯೊಷ್ಬೆಕಾಷ, ಮಲ್ಲೋತೀ, ಹೋತೀರ್, ಮಹಜೀಯೋತ್. ಇವರೆಲ್ಲರೂ ಅರಸನ ದರ್ಶಿಯಾದ ಹೇಮಾನನ ಮಕ್ಕಳು.
5
ದೇವರು ಅವನಿಗೆ - ನೀನು ಅಭಿವೃದ್ಧಿಯಾಗುವ ಹಾಗೆ ಮಾಡುವೆನು ಎಂಬದಾಗಿ ವಾಗ್ದಾನ ಮಾಡಿದ್ದನು. ಅದರಂತೆಯೇ ಆತನು ಅವನಿಗೆ ಹದಿನಾಲ್ಕು ಮಂದಿ ಗಂಡುಮಕ್ಕಳನ್ನೂ ಮೂರು ಮಂದಿ ಹೆಣ್ಣುಮಕ್ಕಳನ್ನೂ ದಯಪಾಲಿಸಿದನು.
6
ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನಮಾಡುತ್ತಿದ್ದರು. ಆಸಾಫ್ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.
7
ಇವರೂ ಯೆಹೋವಕೀರ್ತನೆಗಳನ್ನು ಕಲಿತ ಇವರ ಸಹೋದರರೂ ಒಟ್ಟು ಇನ್ನೂರ ಎಂಭತ್ತೆಂಟು ಮಂದಿ; ಇವೆಲ್ಲರೂ ಗಾಯನಪ್ರವೀಣರು.
8
ಇವರಲ್ಲಿ ಹಿರಿಕಿರಿಯರೂ ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾಕ್ರಮವನ್ನು ಗೊತ್ತುಮಾಡಿಕೊಂಡರು. ಚೀಟಿನ ಪ್ರಕಾರವಾಗಿ
9
ಮೊದಲನೆಯವನು ಆಸಾಫ್ಯನಾದ ಯೋಸೇಫನು. ಎರಡನೆಯವನು ಗೆದಲ್ಯ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
10
ಮೂರನೆಯವನು ಜಕ್ಕೂರ್; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
11
ನಾಲ್ಕನೆಯವನು ಇಚ್ರೀ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
12
ಐದನೆಯವನು ನೆತನ್ಯ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
13
ಆರನೆಯವನು ಬುಕ್ಕೀಯ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
14
ಏಳನೆಯವನು ಯೆಸರೇಲ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
15
ಎಂಟನೆಯವನು ಯೆಶಾಯ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
16
ಒಂಭತ್ತನೆಯವನು ಮತ್ತನ್ಯ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
17
ಹತ್ತನೆಯವನು ಶಿಮ್ಮೀ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
18
ಹನ್ನೊಂದನೆಯವನು ಅಜರೇಲ್; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
19
ಹನ್ನೆರಡನೆಯವನು ಹಷಬ್ಯ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
20
ಹದಿಮೂರನೆಯವನು ಶೂಬಾಯೇಲ್; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
21
ಹದಿನಾಲ್ಕನೆಯವನು ಮತ್ತಿತ್ಯ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
22
ಹದಿನೈದನೆಯವನು ಯೆರೆಮೋತ್; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
23
ಹದಿನಾರನೆಯವನು ಹನನ್ಯ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
24
ಹದಿನೇಳನೆಯವನು ಯೊಷ್ಬೆಕಾಷ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
25
ಹದಿನೆಂಟನೆಯವನು ಹನಾನೀ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
26
ಹತ್ತೊಂಭತ್ತನೆಯವನು ಮಲ್ಲೋತಿ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
27
ಇಪ್ಪತ್ತನೆಯವನು ಎಲೀಯಾತ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
28
ಇಪ್ಪತ್ತೊಂದನೆಯವನು ಹೋತೀರ್; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
29
ಇಪ್ಪತ್ತೆರಡನೆಯವನು ಗಿದ್ದಲ್ತಿ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
30
ಇಪ್ಪತ್ತಮೂರನೆಯವನು ಮಹಜೀಯೋತ್; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
31
ಇಪ್ಪತ್ತನಾಲ್ಕನೆಯವನು ರೋಮವ್ತಿುಯೆಜೆರ್; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 26 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29