bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Samuel 5
1 Samuel 5
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 6 →
1
ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ
2
ದಾಗೋನನ ಗುಡಿಗೆ ಒಯ್ದು ಅಲ್ಲಿ ದಾಗೋನನ ಮಗ್ಗುಲಲ್ಲೇ ಇಟ್ಟರು.
3
ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ ದಾಗೋನ್ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವದನ್ನು ಕಂಡು ಅದನ್ನು ಎತ್ತಿ ತಿರಿಗಿ ಅದರ ಸ್ಥಳದಲ್ಲಿಟ್ಟರು.
4
ಮುಂದಿನ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ ಕೈಗಳೂ ಕಡಿಯಲ್ಪಟ್ಟು ಹೊಸ್ತಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು;
5
ಇಂದಿನವರೆಗೂ ದಾಗೋನನ ಯಾಜಕನೂ ಅವನ ಬಳಿಗೆ ಬರುವವರೆಲ್ಲರೂ ಅಷ್ಡೋದಿನ ಗುಡಿಯ ಹೊಸ್ತಿಲನ್ನು ತುಳಿಯದಿರುವದಕ್ಕೆ ಇದೇ ಕಾರಣ.
6
ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ ಅದರ ಗ್ರಾಮಗಳಲ್ಲಿಯೂ ಗಡ್ಡೆರೋಗವನ್ನು ಬರಮಾಡಿ ಅವುಗಳನ್ನು ಹಾಳುಮಾಡಿದನು.
7
ಅಷ್ಡೋದಿನ ಜನರು ಅದನ್ನು ನೋಡಿ - ಇಸ್ರಾಯೇಲ್ದೇವರ ಮಂಜೂಷವು ನಮ್ಮಲ್ಲಿರಬಾರದು; ಆತನ ಹಸ್ತವು ನಮಗೂ ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ ಎಂದು ಹೇಳಿ
8
ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ - ಇಸ್ರಾಯೇಲ್ದೇವರ ಮಂಜೂಷವನ್ನು ಏನು ಮಾಡೋಣ ಎಂದು ಕೇಳಲು ಅವರು - ಅದನ್ನು ಗತ್ ಊರಿಗೆ ಕಳುಹಿಸಬೇಕೆಂದು ನಿರ್ಣಯಿಸಿದರು. ಅವರು ಹಾಗೆಯೇ ಇಸ್ರಾಯೇಲ್ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.
9
ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.
10
ಆದದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು - ನೋಡಿರಿ, ನಮ್ಮನ್ನೂ ನಮಗೆ ಸೇರಿದವರನ್ನೂ ಕೊಲ್ಲುವದಕ್ಕೋಸ್ಕರ ಇಸ್ರಾಯೇಲ್ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆಂದು ಕೂಗಿಕೊಂಡರು.
11
ದೇವರ ಹಸ್ತವು ಅವರಿಗೂ ಬಾಧಕವಾಗಿದ್ದದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ - ಇಸ್ರಾಯೇಲ್ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ ಅಂದರು.
12
ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು.
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 6 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31