Mark 12
Kannada BSI JV (ಕನ್ನಡ ಸತ್ಯವೇದವು J.V. (BSI))
4ಆ ಧಣಿಯು ತಿರಿಗಿ ಮತ್ತೊಬ್ಬ ಆಳನ್ನು ಅವರ ಬಳಿಗೆ ಕಳುಹಿಸಲು ಅವನನ್ನು ಅವರು ತಲೆತಲೆಯ ಮೇಲೆ ಹೊಡೆದು ಅಪಮಾನ ಪಡಿಸಿದರು.
24ಯೇಸು ಅವರಿಗೆ - ನೀವು ಶಾಸ್ತ್ರವನ್ನಾದರೂ ದೇವರ ಶಕ್ತಿಯನ್ನಾದರೂ ತಿಳಿಯದಿರುವದರಿಂದಲೇ ತಪ್ಪುವವರಾಗಿದ್ದೀರಲ್ಲವೆ.