Mark 5
Kannada BSI JV (ಕನ್ನಡ ಸತ್ಯವೇದವು J.V. (BSI))
36ಅವರು ಆಡಿದ ಮಾತನ್ನು ಯೇಸು ಲಕ್ಷ್ಯಮಾಡದೆ ಸಭಾಮಂದಿರದ ಅಧಿಕಾರಿಗೆ - ಅಂಜಬೇಡ, ನಂಬಿಕೆ ಮಾತ್ರ ಇರಲಿ ಎಂದು ಹೇಳಿದನು.
37ಮತ್ತು ಆತನು ಪೇತ್ರ, ಯಾಕೋಬ, ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರಗೊಡಲಿಲ್ಲ.