bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Numbers 34
Numbers 34
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 33
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 35 →
1
ಯೆಹೋವನು ಮೋಶೆಗೆ ಹೇಳಿದ್ದೇನಂದರೆ -
2
ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ಸಮಸ್ತ ಕಾನಾನ್ದೇಶವೇ ನಿಮಗೆ ಸ್ವದೇಶವಾಗುವದಕ್ಕೆ ದೊರಕುವಂಥದು.
3
ನೀವು ಅಲ್ಲಿ ಸೇರಿದಾಗ ಎದೋಮ್ಯರ ಸರಹದ್ದಿನ ಬಳಿಯಲ್ಲಿರುವ ಚಿನ್ ಅರಣ್ಯವೇ ನಿಮ್ಮ ದಕ್ಷಿಣ ಮೇರೆಯಾಗಿರಬೇಕು. ಆ ಮೇರೆಯು ಮೂಡಣದಿಕ್ಕಿನಲ್ಲಿ ಲವಣ ಸಮುದ್ರದ ಕೊನೆಯಿಂದ ತೊಡಗಿ
4
ದಕ್ಷಿಣಕ್ಕೆ ತಿರುಗಿಕೊಂಡು ಅಕ್ರಬ್ಬೀಮ್ ಎಂಬ ಕಣಿವೆಯ ಮಾರ್ಗವಾಗಿ ಚಿನಿಗೆ ಬರಬೇಕು. ಅದರ ಮೂಲೆ ಕಾದೇಶ್ ಬರ್ನೇಯದ ದಕ್ಷಿಣ ಕಡೆಯಲ್ಲಿರಬೇಕು.
5
ಅಲ್ಲಿಂದ ಅದು ಹಚರದ್ದಾರ್, ಅಚ್ಮೋನ್ ಎಂಬ ಊರುಗಳ ಮೇಲೆ ಐಗುಪ್ತದೇಶದ ಮುಂದಿರುವ ಹಳ್ಳಕ್ಕೆ ಬಂದು ಸಮುದ್ರದ ದಡದಲ್ಲಿ ಮುಗಿಯಬೇಕು.
6
ಪಶ್ಚಿಮದಿಕ್ಕಿನಲ್ಲಿ ಮಹಾಸಮುದ್ರದ ದಡವೇ ನಿಮ್ಮ ದೇಶದ ಮೇರೆಯಾಗಿರುವದು.
7
ಉತ್ತರದಿಕ್ಕಿನ ಮೇರೆಗಾಗಿ ನೀವು ಮಹಾಸಮುದ್ರದಿಂದ ಹೋರ್ ಎಂಬ ಪರ್ವತಕ್ಕೂ
8
ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು.
9
ಅದರ ಮೂಲೆ ಚೆದಾದಿನ ಹತ್ತಿರವಿರುವದು. ಆಮೇಲೆ ಅದು ಜಿಫ್ರೋನಿಗೆ ಹೋಗಿ ಹಚರೇನಾನಿನ ಬಳಿಯಲ್ಲಿ ಮುಗಿಯಬೇಕು.
10
ಪೂರ್ವದಿಕ್ಕಿನ ಮೇರೆಗಾಗಿ ಹಚರೇನಾನಿನಿಂದ ಶೆಫಾವಿುಗೆ ಗುರುತು ಹಾಕಬೇಕು.
11
ಅಲ್ಲಿಂದ ಅದು ಅಯಿನಿನ ಮೂಡಲಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಮೂಡಲಲ್ಲಿರುವ ಬೆಟ್ಟಗಳಿಗೆ ಹೋಗಬೇಕು.
12
ಅಲ್ಲಿಂದ ಅದು ಯೊರ್ದನ್ ಹೊಳೆಗೆ ಇಳಿದು [ಅದನ್ನು ಅನುಸರಿಸಿ] ಲವಣ ಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು ಅಂದನು.
13
ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೆಲ್ಯರಿಗೆ - ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಯೆಹೋವನು ಆಜ್ಞಾಪಿಸಿದ ದೇಶವು ಇದೇ; ಒಂಭತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.
14
ಬೇರೆ ಎರಡುವರೆ ಕುಲಗಳವರು ಅಂದರೆ ರೂಬೇನ್ಯರ ಕುಟುಂಬಗಳೂ ಗಾದ್ಯರ ಕುಟುಂಬಗಳೂ ಮನಸ್ಸೆ ಕುಲದವರಲ್ಲಿ ಅರ್ಧಜನರೂ ಯೊರ್ದನ್ ಹೊಳೆಯ ಈಚೆ ಯೆರಿಕೋ ಪಟ್ಟಣಕ್ಕೆ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಹೊಂದಿದ್ದಾರಷ್ಟೆ ಎಂದು ಅಪ್ಪಣೆಕೊಟ್ಟನು.
16
ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನಂದರೆ -
17
ಮಾಹಾಯಾಜಕ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ
18
ಒಂದೊಂದು ಕುಲದಿಂದ ನೇವಿುಸಲ್ಪಟ್ಟ ಒಬ್ಬ ಕುಲಾಧಿಪತಿಯೂ ಇವರೇ ಕಾನಾನ್ ದೇಶದಲ್ಲಿ ನಿಮ್ಮ ನಿಮ್ಮ ಸ್ವಾಸ್ತ್ಯಗಳನ್ನು ಹಂಚಿಕೊಡಬೇಕು.
19
ನೀವು ಆಯಾ ಕುಲಗಳಿಂದ ನೇವಿುಸಬೇಕಾದವರು ಯಾರಂದರೆ - ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್,
20
ಸಿಮೆಯೋನ್ ಕುಲದಿಂದ ಅಮ್ಮೀಹೂದನ ಮಗ ಶೆಮೂವೇಲ್,
21
ಬೆನ್ಯಾಮೀನ್ ಕುಲದಿಂದ ಕಿಸ್ಲೋನನ ಮಗ ಎಲೀದಾದ್,
22
ದಾನ್ ಕುಲದಿಂದ ಯೊಗ್ಲೀಯ ಮಗ ಬುಕ್ಕೀ ಕುಲಾಧಿಪತಿ,
23
ಯೋಸೇಫನ ವಂಶದವರಲ್ಲಿ - ಮನಸ್ಸೆ ಕುಲದಿಂದ ಏಫೋದನ ಮಗ ಹನ್ನೀಯೇಲ್ ಕುಲಾಧಿಪತಿ,
24
ಎಫ್ರಾಯೀಮ್ ಕುಲದಿಂದ ಶಿಫ್ಟಾನನ ಮಗ ಕೆಮೂವೇಲ್ ಕುಲಾಧಿಪತಿ,
25
ಜೆಬುಲೂನ್ ಕುಲದಿಂದ ಪರ್ನಾಕನ ಮಗ ಎಲೀಚಾಫಾನ್ ಕುಲಾಧಿಪತಿ,
26
ಇಸ್ಸಾಕಾರ್ ಕುಲದಿಂದ ಅಜ್ಜಾನನ ಮಗ ಪಲ್ಟೀಯೇಲ್ ಕುಲಾಧಿಪತಿ,
27
ಆಶೇರ್ ಕುಲದಿಂದ ಶೆಲೋವಿುಯ ಮಗ ಅಹೀಹೂದ್ ಕುಲಾಧಿಪತಿ,
28
ನಫ್ತಾಲಿ ಕುಲದಿಂದ ಅಮ್ಮೀಹೂದನ ಮಗ ಪೆದಹೇಲ್ ಕುಲಾಧಿಪತಿ ಇವರೇ.
29
ಕಾನಾನ್ ದೇಶದಲ್ಲಿ ಇಸ್ರಾಯೇಲ್ಯರಿಗೆ ಅವರವರ ಸ್ವಾಸ್ತ್ಯಗಳನ್ನು ಹಂಚಿಕೊಡುವದಕ್ಕೆ ಯೆಹೋವನು ಇವರನ್ನೆಲ್ಲಾ ನೇವಿುಸಿದನು.
← Chapter 33
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 35 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36