bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
1 Chronicles 1
1 Chronicles 1
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 2 →
1
ಆದಾಮನ ಸಂತಾನದವರು; ಸೇತ್, ಎನೋಷ್,
2
ಕೇನಾನ್, ಮಹಲಲೇಲ್, ಯೆರೆದ್,
3
ಹನೋಕ್, ಮೆತೂಷೆಲಹ, ಲೆಮೆಕ್,
4
ನೋಹ, ಶೇಮ್, ಹಾಮ್, ಯೆಫೆತ್ ಎಂಬವರು.
5
ಯೆಫೆತನ ಸಂತಾನದವರು ಯಾರೆಂದರೆ; ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್ ಎಂಬವರು.
6
ಗೋಮೆರನ ಸಂತಾನದವರು ಯಾರೆಂದರೆ; ಅಷ್ಕೆನೆಜ್, ರೀಫತ್ ಮತ್ತು ತೋಗರ್ಮ ಎಂಬವರು.
7
ಯಾವಾನನ ಸಂತಾನದವರು ಯಾರೆಂದರೆ ಎಲೀಷ, ತಾರ್ಷೀಷ್, ಕಿತ್ತೀಮ್, ದೋದಾನೀಮ್ ಎಂಬ ಸ್ಥಳಗಳವರು.
8
ಹಾಮಾನ ಸಂತಾನದವರು ಯಾರೆಂದರೆ ಕೂಷ್, ಮಿಚ್ರಯಿಮ್, ಪೂಟ್, ಕಾನಾನ್ ಎಂಬವರು.
9
ಕೂಷನ ಸಂತಾನದವರು: ಸೆಬಾ, ಹವೀಲ, ಸಬ್ತ, ರಮ್ಮ ಸಬ್ತೆಕ ಎಂಬುವರು. ರಮ್ಮನ ಸಂತಾನದವರು: ಶೆಬ ಮತ್ತು ದೆದಾನ್ ಎಂಬವರು.
10
ಕೂಷನು ನಿಮ್ರೋದನನ್ನು ಪಡೆದನು. ಇವನು ಈ ಭೂಮಿಯ ಮೇಲಿನ ಪ್ರಥಮ ಪರಾಕ್ರಮಶಾಲಿ ರಾಜನೆಂದು ಪ್ರಸಿದ್ಧನಾದನು.
11
ಮಿಚ್ರಯಿಮ್ಯರಿಂದ ಲೂದ್ಯರೂ, ಅನಾಮ್ಯರೂ, ಲೆಹಾಬ್ಯರೂ, ನಫ್ತುಹ್ಯರೂ,
12
ಪತ್ರುಸ್ಯರೂ, ಕಸ್ಲುಹ್ಯರೂ, ಕಫ್ತೋರ್ಯರೂ ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದರು.
13
ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್, ನಂತರ ಹೇತ್ ಎಂಬವನು ಹುಟ್ಟಿದನು.
14
ಇದಲ್ಲದೆ ಯೆಬೂಸಿಯರೂ, ಅಮೋರಿಯರೂ, ಗಿರ್ಗಾಷಿಯರೂ,
15
ಹಿವ್ವಿಯರೂ, ಅರ್ಕಿಯರೂ, ಸೀನಿಯರೂ,
16
ಅರ್ವಾದಿಯರೂ, ಚೆಮಾರಿಯರೂ ಮತ್ತು ಹಮಾತಿಯರೂ ಕಾನಾನನಿಂದ ಹುಟ್ಟಿದವರು.
17
ಶೇಮನ ಸಂತಾನದವರು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್, ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್ ಎಂಬುವರು.
18
ಅರ್ಪಕ್ಷದನಿಂದ ಶೆಲಹನೂ ಮತ್ತು ಶೆಳಹನಿಂದ ಏಬೆರನೂ ಹುಟ್ಟಿದನು.
19
ಏಬೆರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗ್ (ವಿಂಗಡನೆ) ಎಂಬ ಹೆಸರು. ಇವನ ಕಾಲದಲ್ಲಿ ಭೂಮಿಯ ಜನರು ವಿಂಗಡಿಸಲ್ಪಟ್ಟರು. ಇವನ ತಮ್ಮನ ಹೆಸರು ಯೊಕ್ತಾನ್.
20
ಯೋಕ್ತಾನನ ಸಂತಾನದವರು: ಅಲ್ಮೋದಾದ್, ಶೆಲೆಫ್, ಹಚರ್ಮಾವೆತ್, ಯೆರಹ,
21
ಹದೋರಾಮ್, ಊಜಾಲ್, ದಿಕ್ಲ,
22
ಎಬಾಲ್, ಅಬೀಮಾಯೇಲ್, ಶೆಬಾ,
23
ಓಫೀರ್, ಹವೀಲಾ ಮತ್ತು ಯೋಬಾಬ್ ಎಂಬುವರು.
24
ಶೇಮನ ಸಂತಾನದವರು: ಅರ್ಪಕ್ಷದ್, ಶೆಲಹ,
25
ಏಬೆರ್, ಪೆಲೆಗ್, ರೆಯೂ,
26
ಸೆರೂಗ್, ನಾಹೋರ್, ತೆರಹ,
27
ಅಬ್ರಾಮ್ ಎಂಬ ಹೆಸರು ಹೊಂದಿದ ಅಬ್ರಹಾಮ ಎಂಬುವರು.
28
ಅಬ್ರಹಾಮನ ಮಕ್ಕಳು: ಇಸಾಕ ಮತ್ತು ಇಷ್ಮಾಯೇಲ್.
29
ಇಷ್ಮಾಯೇಲರ ವಂಶಾವಳಿ: ಇಷ್ಮಾಯೇಲನಿಗೆ ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬೆಯೇಲ್, ಮಿಬ್ಸಾಮ್,
30
ಮಿಷ್ಮ, ದೂಮಾ, ಮಸ್ಸ, ಹದದ್, ತೇಮ,
31
ಯೆಟೂರ್, ನಾಫೀಷ್ ಮತ್ತು ಕೇದೆಮ್ ಎಂಬುವರು.
32
ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಸಂತಾನದವರು: ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್ ಮತ್ತು ಶೂಹ ಎಂಬವರು. ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರನ್ನು ಪಡೆದನು.
33
ಏಫ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬವರು ಮಿದ್ಯಾನನಿಂದ ಹುಟ್ಟಿದವರು. ಇವರೆಲ್ಲರೂ ಕೆಟೂರಳ ಸಂತತಿಯವರು.
34
ಅಬ್ರಹಾಮನು ಸಾರಳಿಂದ ಇಸಾಕನನ್ನು ಪಡೆದನು. ಏಸಾವ ಮತ್ತು ಇಸ್ರಾಯೇಲ್ ಇಸಾಕನ ಮಕ್ಕಳು.
35
ಏಸಾವನ ವಂಶಸ್ಥರು ಯಾರೆಂದರೆ ಎಲೀಫಜ್, ರೆಯೂವೇಲ್, ಯೆಯೂಷ್, ಯಳಾಮ್ ಮತ್ತು ಕೋರಹ ಇವರೇ.
36
ಎಲೀಫಜನ ಮಕ್ಕಳು: ತೇಮಾನ್, ಓಮಾರ್, ಜೆಫೀ, ಗತಾಮ್, ಕೆನಜ್; ತಿಮ್ನ ಮತ್ತು ಅಮಾಲೇಕ್ ಎಂಬವರು.
37
ರೆಯೂವೇಲನ ಮಕ್ಕಳು: ನಹತ್, ಜೆರಹ, ಶಮ್ಮ ಮತ್ತು ಮಿಜ್ಜ.
38
ಸೇಯೀರನಿಂದ ಹುಟ್ಟಿದವರು ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್ ಮತ್ತು ದೀಶಾನ್ ಸೇಯೀರನ ಮಕ್ಕಳು.
39
ಲೋಟಾನನ ಮಕ್ಕಳು ಹೋರೀ ಮತ್ತು ಹೋಮಾಮ್. ಲೋಟಾನನ ತಂಗಿ ತಿಮ್ನ.
40
ಶೋಬಾಲನ ಮಕ್ಕಳು ಅಲ್ಯಾನ್, ಮಾನಹತ್, ಏಬಾಲ್, ಶೆಫೀ ಮತ್ತು ಓನಾಮ್. ಚಿಬ್ಬೋನನ ಮಕ್ಕಳು ಅಯ್ಯಾಹ ಮತ್ತು ಅನಾಹ.
41
ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್.
42
ಏಚೆರನ ಮಕ್ಕಳು ಬಿಲ್ಹಾನ್, ಜಾವಾನ್ ಮತ್ತು ಯಾಕಾನ್. ದೀಶಾನನ ಮಕ್ಕಳು ಊಚ್ ಮತ್ತು ಅರಾನ್.
43
ಇಸ್ರಾಯೇಲರ ಅರಸರು ಆಳ್ವಿಕೆ ಮಾಡುವುದಕ್ಕಿಂತ ಮೊದಲು ಎದೋಮ್ ದೇಶದಲ್ಲಿ ಅರಸರು ಆಳುತ್ತಿದ್ದರು. ಇವರಲ್ಲಿ ಬೆಯೋರನ ಮಗನಾದ ಬೆಳನು ಮೊದಲನೆಯವನು. ಅವನ ರಾಜಧಾನಿ ಹೆಸರು ದಿನ್ಹಾಬಾ.
44
ಬೆಳನು ಸತ್ತ ನಂತರ ಬೊಚ್ರದವನಾದ ಜೆರಹನ ಮಗ ಯೋಬಾಬನು ಅಧಿಪತ್ಯಕ್ಕೆ ಬಂದನು.
45
ಯೋಬಾಬನು ಸತ್ತ ಮೇಲೆ ತೇಮಾನೀಯರ ದೇಶದವನಾದ ಹುಷಾಮನು ಆಳ್ವಿಕೆ ಮಾಡಿದನು.
46
ಹುಷಾಮನು ಸತ್ತ ಮೇಲೆ ಮೋವಾಬ್ಯರ ಬೈಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.
47
ಹದದನು ಸತ್ತ ಮೇಲೆ ಮಸ್ರೇಕದವನಾದ ಸಮ್ಲಾಹನು ಪಟ್ಟಕ್ಕೆ ಬಂದನು.
48
ಸಮ್ಲಾಹನು ಸತ್ತ ಮೇಲೆ ಯೂಫ್ರೆಟಿಸ್ ನದಿ ತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು.
49
ಸೌಲನು ಸತ್ತ ಮೇಲೆ ಅಕ್ಬೋರನ ಮಗನಾದ ಬಾಳ್ಹಾನಾನು ಅರಸನಾದನು.
50
ಬಾಳ್ಹಾನಾನ್ ಸತ್ತ ಮೇಲೆ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲ್; ಆಕೆ ಮೇಜಾಹಾಬನ ಮಗಳಾದ ಮಟ್ರೇದಳ ಮಗಳು,
51
ಹದದನು ಸತ್ತ ನಂತರ ಎದೋಮ್ಯ ಕುಲಪತಿಗಳಾದವರು ಯಾರೆಂದರೆ, ತಿಮ್ನ, ಅಲ್ಯ, ಯೆತೇತ್,
52
ಒಹೋಲಿಬಾಮ, ಏಲ, ಪೀನೋನ್,
53
ಕೆನೆಜ್, ತೇಮಾನ್, ಮಿಬ್ಚಾರ್,
54
ಮಗ್ದೀಯೇಲ್ ಮತ್ತು ಇರಾಮ್ ಇವರೇ.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 2 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29