2 Samuel 13
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
15ಇದಾದ ಮೇಲೆ ಅವನಿಗೆ ಆಕೆಯ ಮೇಲೆ ದ್ವೇಷಹುಟ್ಟಿತು. ಅವಳ ಬಗ್ಗೆ ಇದ್ದ ಪ್ರೀತಿಗಿಂತ ಆಕೆಯ ಮೇಲಿನ ದ್ವೇಷವೇ ಹೆಚ್ಚಾಯಿತು.
19ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.