Genesis 18
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
9ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು.
15ಆಗ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, “ಹಾಗಲ್ಲ, ನೀನು ನಕ್ಕಿದ್ದುಂಟು” ಎಂದನು.