Numbers 33
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
49ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಯೊರ್ದನ್ ನದಿಯ ತೀರದಲ್ಲಿ ಇಳಿದುಕೊಂಡರು.
50ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,