Acts 11
Kannada Bible (KNCL) BSI 2016
9ಮತ್ತೊಮ್ಮೆ ಆ ವಾಣಿ ಸ್ವರ್ಗಲೋಕದಿಂದ, ‘ದೇವರೇ ಶುದ್ಧಿಕರಿಸಿರುವ ಏನನ್ನೂ ನೀನು ಅಶುದ್ಧವೆನ್ನಬೇಡ,’ ಎಂದು ಉತ್ತರಿಸಿತು.
11ಅದೇ ಸಮಯಕ್ಕೆ ಸರಿಯಾಗಿ, ಸೆಜರೇಯದಿಂದ ಕಳುಹಿಸಲಾದ ಮೂರುಮಂದಿ ನನ್ನನ್ನು ಹುಡುಕಿಕೊಂಡು, ನಾನು ತಂಗಿದ್ದ ಮನೆಗೆ ಬಂದರು.