bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Revelation 15
Revelation 15
Kannada Bible (KNCL) BSI 2016
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 16 →
1
ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.
2
ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು.
3
ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ: ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.
4
ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”
5
ಇವುಗಳಾದ ಮೇಲೆ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ ಸ್ವರ್ಗದ ದೇವಾಲಯವು ತೆರೆದಿತ್ತು. ದೈವಪ್ರಸನ್ನತೆಯ ಗುಡಾರವು ಅದರೊಳಗಿತ್ತು.
6
ಏಳು ವಿಪತ್ತುಗಳನ್ನು ಹಿಡಿದಿದ್ದ ಏಳು ದೇವದೂತರು ಈ ದೇವಾಲಯದಿಂದ ಹೊರಗೆ ಬಂದರು. ಅವರು ಶುಭ್ರವಾದ ಮತ್ತು ಹೊಳೆಯುವ ಉಡುಪುಗಳನ್ನು ತೊಟ್ಟಿದ್ದರು; ಎದೆಗಳಿಗೆ ಚಿನ್ನದ ಪಟ್ಟಿಗಳನ್ನು ಕಟ್ಟಿಕೊಂಡು ಇದ್ದರು.
7
ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ಮಂದಿ ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು. ಆ ಪಾತ್ರೆಗಳಲ್ಲಿ ಯುಗಯುಗಾಂತರಕ್ಕೂ ಜೀವಿಸುವ ದೇವರ ರೋಷವು ತುಂಬಿತುಳುಕುತ್ತಿತ್ತು.
8
ದೇವರ ಸಾನ್ನಿಧ್ಯದ ತೇಜಸ್ಸು ಮತ್ತು ಪ್ರಭಾವಗಳು ದೇವಾಲಯವನ್ನು ಧೂಮದಿಂದ ತುಂಬಿದವು. ಇದರಿಂದಾಗಿ, ಆ ಏಳು ದೇವದೂತರು ತಂದ ಏಳು ವಿಪತ್ತುಗಳು ಮುಗಿಯುವ ತನಕ ಆ ದೇವಾಲಯವನ್ನು ಪ್ರವೇಶಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 16 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22