2 Samuel 22
Kannada (ERV) 1997 (ಪರಿಶುದ್ದ ಬೈಬಲ್)
23ನಾನು ಯೆಹೋವನ ಆಜ್ಞೆಗಳನ್ನು ಯಾವಾಗಲೂ ಜ್ಞಾಪಿಸಿಕೊಂಡೆನು. ನಾನು ಯಾವಾಗಲೂ ಆತನ ಕಟ್ಟಳೆಗನುಸಾರವಾಗಿಯೇ ನಡೆದುಕೊಂಡೆನು.
30ನಿನ್ನ ಸಹಾಯದಿಂದಲೇ, ನಾನು ವೈರಿಗಳ ಮೇಲೆ ಬೀಳುವೆನು. ನಿನ್ನ ಸಹಾಯದಿಂದಲೇ ನಾನು ಶತ್ರುಗಳ ಗೋಡೆಗಳನ್ನು ಹತ್ತಬಲ್ಲೆನು.
Recommended Reading