bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Esther 10
Esther 10
Kannada (ERV) 1997 (ಪರಿಶುದ್ದ ಬೈಬಲ್)
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
1
ಅಹಷ್ವೇರೋಷ್ ರಾಜನು ತನ್ನ ಪ್ರಜೆಗಳಿಂದ ತೆರಿಗೆಯನ್ನು ಎತ್ತಿದನು. ಅವನ ಸಾಮ್ರಾಜ್ಯದ ಪ್ರಜೆಗಳೆಲ್ಲರೂ ಹಾಗೂ ದೂರದ ಕರಾವಳಿಯ ನಗರವಾಸಿಗಳೂ, ತೆರಿಗೆಯನ್ನು ಕಟ್ಟಬೇಕಾಯಿತು.
2
ಅಹಷ್ವೇರೋಷ್ ಅರಸನು ಮಾಡಿದ ಎಲ್ಲಾ ಮಹತ್ಕಾರ್ಯಗಳೂ ಕೃತ್ಯಗಳೂ ಮೇದ್ಯ, ಪರ್ಶಿಯ ಅರಸರ ರಾಜಕಾಲವೃತ್ತಾಂತ ಪುಸ್ತಕಗಳಲ್ಲಿ ಬರೆಯಲ್ಪಟ್ಟಿರುತ್ತವೆ. ಮತ್ತು ಮೊರ್ದೆಕೈ ಮಾಡಿದ ವಿಷಯಗಳ ಬಗ್ಗೆಯೂ ಬರೆಯಲ್ಪಟ್ಟಿದೆ. ಮೊರ್ದೆಕೈಯನ್ನು ಅರಸನು ಬಹು ದೊಡ್ಡ ಪ್ರಭಾವಶಾಲಿ ವ್ಯಕ್ತಿಯನ್ನಾಗಿ ಮಾಡಿದನು.
3
ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
All chapters:
1
2
3
4
5
6
7
8
9
10