bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Ezekiel 23
Ezekiel 23
Kannada (ERV) 1997 (ಪರಿಶುದ್ದ ಬೈಬಲ್)
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 24 →
1
ಯೆಹೋವನ ಮಾತುಗಳು ನನಗೆ ಘಂದವು. ಆತನು ಹೇಳಿದ್ದೇನೆಂದರೆ,
2
“ನರಪುತ್ರನೇ, ಸಮಾರ್ಯ ಮತ್ತು ಜೆರುಸಲೇಮಿನ ಈ ಕಥೆಯನ್ನು ಕೇಳು. ಇಬ್ಬರು ಅಕ್ಕತಂಗಿಯರು ಇದ್ದರು. ಅವರು ಒಂದೇ ತಾಯಿಯ ಮಕ್ಕಳಾಗಿದ್ದರು.
3
ಅವರು ಈಜಿಪ್ಟಿನಲ್ಲಿ ಇನ್ನೂ ಎಳೆ ಪ್ರಾಯದಲ್ಲಿರುವಾಗಲೇ ಸೂಳೆಯರಾದರು. ಈಜಿಪ್ಟಿನಲ್ಲಿ ಅವರು ಮೊದಲ ಬಾರಿ ಸಂಭೋಗಿಸಿದರು. ಪುರುಷರು ತಮ್ಮ ಮೊಲೆತೊಟ್ಟುಗಳನ್ನು ಮುಟ್ಟಿ ಅವರ ಎಳೆಸ್ತನಗಳನ್ನು ಹಿಡಿಯಲು ಬಿಟ್ಟರು.
4
ಹಿರಿಯ ಅಕ್ಕನ ಹೆಸರು ಒಹೊಲ. ತಂಗಿಯ ಹೆಸರು ಒಹೊಲೀಘ. ಅವರಿಬ್ಬರೂ ನನ್ನ ಹೆಂಡತಿಯರಾದರು. ಅವರು ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಹೆತ್ತರು. ಒಹೊಲ ಎಂದರೆ ಸಮಾರ್ಯ; ಮತ್ತು ಒಹೊಲೀಬ ಎಂದರೆ ಜೆರುಸಲೇಮ್.
5
“ಒಹೊಲಳು ನನಗೆ ಅಪನಂಬಿಗಸ್ತಳಾದಳು. ಆಕೆ ಸೂಳೆಯಂತೆ ಜೀವಿಸತೊಡಗಿದಳು. ಆಕೆ ಪುರುಷರಿಗಾಗಿ ಆಸೆಪಟ್ಟಳು.
6
ನೀಲಿ ಸಮವಸ್ತ್ರ ಧರಿಸಿದ್ಧ ಅಶ್ಶೂರದ ಸೈನಿಕರನ್ನು ನೋಡಿದಳು. ಅವರೆಲ್ಲಾ ಕುದುರೆ ಸವಾರಿ ಮಾಡುವ ಸುಂದರವಾದ ಯುವಕರು. ಅವರೆಲ್ಲಾ ನಾಯಕರೂ ಅಊಕಾರಿಗಳೂ ಆಗಿದ್ದರು.
7
ಒಹೊಲಳು ಅವರೊಂದಿಗೆ ರಮಿಸತೊಡಗಿದಳು. ಅವರೆಲ್ಲರೂ ಅಶ್ಶೂರರ ಸೈನ್ಯದಿಂದ ಆರಿಸಿ ತೆಗೆದವರಾಗಿದ್ದರು. ಆಕೆಗೆ ಅವರೆಲ್ಲರ ಜೊತೆಯಲ್ಲೂ ಮಲಗಙೇಕಿತ್ತು. ಅವರ ಹೊಲಸು ವಿಗ್ರಹಗಳಿಂದ ಹೊಲಸಾದಳು.
8
ಇದರ ಜೊತೆಯಲ್ಲಿಯೇ ಈಜಿಪ್ಟಿನೊಂದಿಗೆ ತನ್ನ ಪ್ರಣಯ ಸಂಘಂಧವನ್ನು ಮುಂದುವರಿಸುತ್ತಿದ್ದಳು. ಆಕೆಯು ಇನ್ನೂ ಎಳೆಯ ಹುಡುಗಿಯಾಗಿದ್ದಾಗಲೇ ಈಜಿಪ್ಟ್ ಆಕೆಯೊಂದಿಗೆ ಸಂಭೋಗ ಮಾಡಿತ್ತು. ಅವಳ ಎಳೆ ಸ್ತನಗಳನ್ನು ಹಿಸುಕಿದವರಲ್ಲಿ ಮೊದಲನೆಯವರು ಈಜಿಪ್ಟಿನವರೇ. ಈಜಿಪ್ಟ್ ತನ್ನ ಅನೈತಿಕ ಪ್ರೀತಿಯನ್ನು ಆಕೆಯ ಮೇಲೆ ಸುರಿಯಿತು.
9
ಆಕೆಯ ಪ್ರಿಯತಮರಿಗೆ ನಾನು ಆಕೆಯನ್ನು ಬಿಟ್ಟುಕೊಟ್ಟೆನು. ಆಕೆಗೆ ಅಶ್ಶೂರದವರು ಙೇಕಾಯಿತು. ನಾನು ಆಕೆಯನ್ನು ಅವರಿಗೆ ಬಿಟ್ಟುಕೊಟ್ಟೆನು.
10
ಅವರು ಘಲವಂತದಿಂದ ಆಕೆಯನ್ನು ಸಂಭೋಗಿಸಿದರು. ಆಕೆಯ ಮಕ್ಕಳನ್ನು ತೆಗೆದುಕೊಂಡರು. ಖಡ್ಗವನ್ನು ತೆಗೆದುಕೊಂಡು ಆಕೆಯನ್ನು ಕೊಂದುಹಾಕಿದರು. ಆಕೆಯನ್ನು ಶಿಕ್ಷಿಸಿದರು. ಸ್ತ್ರೀಯರು ಈಗಲೂ ಆಕೆಯ ವಿಷಯ ಮಾತನಾಡುತ್ತಿದ್ದಾರೆ.
11
“ಆಕೆಯ ತಂಗಿಯಾದ ಒಹೊಲೀಬಳು ಆಕೆಗಾದದ್ದನೆಐಲ್ಲಾ ನೋಡಿದ್ದಳು. ಆದರೆ ಒಹೊಲೀಬಳು ಅಕ್ಕನಿಗಿಂತ ಹೆಚ್ಚು ಪಾಪ ಮಾಡಿದಳು. ಆಕೆ ಒಹೊಲಳಿಗಿಂತ ಹೆಚ್ಚು ಅಪನಂಬಿಗಸ್ತಿಕೆಯುಳ್ಳವಳಾಗಿದ್ದಳು.
12
ಆಕೆಗೆ ಅಶ್ಶೂರದ ಅಧಿಕಾರಿಗಳೂ ನಾಯಕರುಗಳೂ ಬೇಕಾಗಿದ್ದರು. ಆಕೆಗೆ ನೀಲ ಸಮವಸ್ತ್ರ ಧರಿಸಿ ಕುದುರೆಸವಾರಿ ಮಾಡುವ ಸೈನಿಕರು ಬೇಕಾಗಿದ್ದರು. ಅವರೆಲ್ಲಾ ಮನೋಹರವಾದ ಯುವಕರು.
13
ಆಕೆಯು ತನ್ನನ್ನು ಹೊಲಸು ಮಾಡಿಕೊಂಡಿರುವುದನ್ನು ನಾನು ನೋಡಿದೆನು. ಆ ಸ್ತ್ರೀಯರಿಬ್ಬರೂ (ನಾಶನದ) ಒಂದೇ ಮಾರ್ಗವನ್ನು ಅನುಸರಿಸುತ್ತಿದ್ದರು.
14
“ಒಹೊಲೀಬಳು ನನಗೆ ಅಪನಂಬಿಗಸ್ತಳಾಗಿ ಮುಂದುವರಿದಳು. ಗೋಡೆಯ ಮೇಲೆ ಕೆತ್ತಲ್ಪಟ್ಟಿದ್ದ ಗಂಡಸರ ಚಿತ್ರಗಳನ್ನು ಆಕೆ ನೋಡಿದಳು. ಅವು ಕೆಂಪು ಸಮವಸ್ತ್ರ ಧರಿಸಿದ್ದ ಕಸ್ದೀಯ ಸೈನಿಕರ ಚಿತ್ರಗಳು.
15
ಅವರು ಸೊಂಟಕ್ಕೆ ಪಟ್ಟಿಯನ್ನು ಬಿಗಿದು, ಉದ್ದ ಮುಂಡಾಸವನ್ನು ಧರಿಸಿದ್ದರು. ಅವರೆಲ್ಲರೂ ಅಊಕಾರಿಗಳಂತೆ ಕಾಣುತ್ತಿದ್ದರು. ಅವರೆಲ್ಲರೂ ಬಾಬಿಲೋನಿನಲ್ಲಿಯೇ ಹುಟ್ಟಿ ಬೆಳೆದವರಾಗಿದ್ದರು.
16
ಒಹೊಲೀಘಳು ಅವರನ್ನು ಕಂಡಕೂಡಲೇ ಅವರಿಗಾಗಿ ಆಸೆಪಟ್ಟು ಬಾಬಿಲೋನಿನಲ್ಲಿದ್ದ ಅವರ ಬಳಿಗೆ ಸಂದೇಶಕರನ್ನು ಕಳುಹಿಸಿದಳು.
17
ಆಗ ಆ ಬಾಬಿಲೋನಿನವರು ಬಂದು ಆಕೆಯ ರತಿಮಂಚವನೆಐರೀ ಆಕೆಯನ್ನು ಸಂಗಮಿಸಿದರು. ಆಕೆಯನ್ನು ಚೆನ್ನಾಗಿ ಅನುಭೋಗಿಸಿ ಮಲಿನವನ್ನಾಗಿ ಮಾಡಿದರು. ಆದ್ದರಿಂದ ಆಕೆಗೆ ಅವರು ಅಸಹ್ಯವೆನಿಸಿತು.
18
“ತಾನು ಅಪನಂಬಿಗಸ್ತಳೆಂದು ಎಲ್ಲರೂ ತನ್ನನ್ನು ಗುರುತಿಸುವಂತೆ ಒಹೊಲೀಘಳು ಮಾಡಿದಳು. ಆಕೆಯು ತನ್ನ ನಗಐ ಶರೀರವನ್ನು ತೋರಿಸಿದಳು. ಆದ್ದರಿಂದ ಅವಳ ಅಕ್ಕ ನನಗೆ ಹೇಗೆ ಅಸಹ್ಯವಾದಳೋ ಅದೇ ರೀತಿ ಈಕೆಯೂ ನನಗೆ ಅಸಹ್ಯವಾದಳು. ನನಗೆ ಆಕೆಯ ಅಕ್ಕನ ಮೇಲಿದ್ದ ಅನುರಾಗ ಹೇಗೆ ತೊಲಗಿಹೋಯಿತೋ ಹಾಗೆಯೇ ಈಕೆಯ ಮೇಲಿನ ಅನುರಾಗವೂ ತೊಲಗಿಹೋಯಿತು.
19
ಮತ್ತೆಮತ್ತೆ ಒಹೊಲೀಘಳು ನನಗೆ ಅಪನಂಬಿಗಸ್ತಳಾದಳು. ಆಕೆಯು ಯುವತಿಯಾಗಿದ್ದಾಗ ಈಜಿಪ್ಟಿನಲ್ಲಿ ತಾನು ಮಾಡಿಕೊಂಡಿದ್ದ ಅನೈತಿಕ ಸಂಬಂಧಗಳನ್ನು ನೆನಪುಮಾಡಿಕೊಂಡಳು.
20
ಕತ್ತೆಗಳ ಲಿಂಗಗಳಂತಿದ್ದ ಲೈಂಗಿಕ ಲಿಂಗಗಳನ್ನು ಹೊಂದಿದ್ದ ಈಜಿಪ್ಟಿನ ಪ್ರಿಯರನ್ನು ಮತ್ತು ಕುದುರೆಯ ವೀರ್ಯದಂತೆ ಹರಿಯುವ ಅವರ ವೀರ್ಯವನ್ನು ಆಕೆ ನೆನಪುಮಾಡಿಕೊಂಡಳು.
21
“ಒಹೊಲೀಘಳೇ, ನಿನ್ನ ಯೌವನ ಕಾಲದಲ್ಲಿ ನೀನು ಅನುಭೋಗಿಸಿದ್ದನ್ನು ಕನಸು ಕಾಣುತ್ತಿ, ನಿನ್ನ ಈಜಿಪ್ಟಿನ ಪ್ರಿಯತಮರು ನಿನ್ನ ಸ್ತನದ ತೊಟ್ಟುಗಳನ್ನು ಮುಟ್ಟಿ ನಿನ್ನ ಎಳೆ ಸ್ತನಗಳನ್ನು ಹಿಸುಕಿದ್ದನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳುತ್ತಿರುವೆ.
22
ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ‘ಓಹೊಲೀಘಳೇ, ನಿನ್ನ ಪ್ರಿಯತಮರಲ್ಲಿ ಕೆಲವರು ನಿನಗೆ ಅಸಹ್ಯವಾಗಿದ್ದಾರೆ. ಆದರೆ ನಾನು ಆ ಪ್ರಿಯತಮರನ್ನು ಇಲ್ಲಿಗೆ ಕರೆದುಕೊಂಡು ಬರುವೆ. ಅವರು ನಿನ್ನನ್ನು ಸುತ್ತುವರಿಯುವರು.
23
ನಾನು ಬಾಬಿಲೋನಿನ ಕಸ್ದೀಯ ಪುರುಷರನ್ನು ಬರಮಾಡುವೆನು. ನಾನು ಪೆಕೋದ್, ಷೋಯ ಮತ್ತು ಕೋಯ ಇಲ್ಲಿಂದಲೂ, ಅಶ್ಶೂರದ ಯೌವನಸ್ಥರನ್ನು ಬರಮಾಡುವೆನು. ಅಲ್ಲಿಯ ಎಲ್ಲಾ ಅಊಕಾರಿಗಳನ್ನೂ ನಾಯಕರನ್ನೂ ಬರಮಾಡುವೆನು. ಅವರೆಲ್ಲರೂ ಸುಂದರವಾದ ಯುವಕರು, ಅಊಕಾರಿಗಳು, ಆರಿಸಲ್ಪಟ್ಟ ಯೋಧರು. ಅಶಬರೂಢರೂ ಆಗಿರುವರು.
24
ಅವರು ನಿನ್ನ ವಿರುದ್ಧವಾಗಿ ರಥಗಳಲ್ಲಿಯೂ ಅರಸರೂಢರಾಗಿಯೂ ಅಂತರಾಷ್ಟ್ರೀಯ ಸೈನ್ಯವಾಗಿ ಬರುವರು. ಅವರ ಕೈಯಲ್ಲಿ ಬರ್ಜಿ, ಗುರಾಣಿ, ಶಿರಸ್ತ್ರಾಣಗಳಿರುವವು. ಅವರು ನಿನ್ನನ್ನು ಸುತ್ತುವರಿಯುವರು. ನೀನು ನನಗೆ ಏನು ಮಾಡಿದ್ದೀ ಎಂದು ನಾನು ಹೇಳಿದಾಗ ಅವರು ತಮ್ಮ ಇಷ್ಟಪ್ರಕಾರ ನಿನ್ನನ್ನು ಶಿಕ್ಷಿಸುವರು.
25
ನಾನು ನಿನ್ನ ವಿರುದ್ಧವಾಗಿ ನನ್ನ ಈರ್ಷೆಯ ಕೋಪವನ್ನು ನಿನ್ನ ಮೇಲೆ ಸುರಿಸುವೆನು. ಅವರಿಗೆ ಸಿಟ್ಟು ಬಂದು ನಿನ್ನನ್ನು ಹಿಂಸಿಸುವರು. ನಿನ್ನ ಕಿವಿ ಮೂಗುಗಳನ್ನು ಕತ್ತರಿಸಿಹಾಕುವರು. ತಮ್ಮ ಖಡ್ಗದಿಂದ ನಿನ್ನನ್ನು ಸಂಹರಿಸುವರು. ಆಮೇಲೆ ನಿನ್ನ ಮಕ್ಕಳನ್ನು ತೆಗೆದುಕೊಳ್ಳುವರು ಮತ್ತು ನಿನ್ನಲ್ಲಿ ಉಳಿದಿರುವುದನೆಐಲ್ಲ ಸುಟ್ಟುಹಾಕುವರು.
26
ನಿನ್ನಲ್ಲಿರುವ ಉತ್ಕೃಷ್ಟವಾದ ಬಟ್ಟೆ, ಆಭರಣಗಳನೆಐಲ್ಲಾ ಸುಲುಕೊಳ್ಳುವರು.
27
ಬಳಿಕ, ಈಜಿಪ್ಟ್ ದೇಶದಲ್ಲಿ ಆರಂಭವಾದ ನಿನ್ನ ನೀಚತನಕ್ಕೆ ಮತ್ತು ಅನೈತಿಕ ಜೀವಿತಕ್ಕೆ ತಡೆಹಾಕುವೆನು. ನೀನು ನಿನ್ನ ಕಣ್ಣುಗಳನ್ನು ಅವರ ಕಡೆಗೆ ಇನ್ನೆಂದಿಗೂ ತಿರುಗಿಸುವದಿಲ್ಲ. ನೀನು ಅವರನ್ನು ಜ್ಞಾಪಿಸಿಕೊಳ್ಳುವುದಿಲ್ಲ.’“
28
ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ. “ನೀನು ದೆಬಷೀಸುವ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು. ನೀನು ಜಿಗುಪ್ಸೆಗೊಂಡ ಜನರಿಗೆ ನಿನ್ನನ್ನು ಒಪ್ಪಿಸುವೆನು.
29
ಆಗ ಅವರು ನಿನ್ನನ್ನು ಎಷ್ಟು ದೆಬಷೀಸುವರೆಂದು ನಿನಗೆ ತೋರಿಸುವರು. ನೀನು ದುಡಿದವುಗಳನೆಐಲ್ಲ ಅವರು ಕಿತ್ತುಕೊಳ್ಳುವರು. ನಿನ್ನನ್ನು ಬೆತ್ತಲೆಮಾಡಿ ಬಿಟ್ಟುಬಿಡುವರು. ಜನರು ನಿನ್ನ ಪಾಪಗಳನ್ನು ಪರಿಪೂರ್ಣವಾಗಿ ನೋಡುವರು. ನೀನು ಸೂಳೆಯಂತೆ ವರ್ತಿಸಿದ್ದನ್ನು ಅವರು ನೋಡುವರು. ನಿನ್ನ ನೀಚತನವೂ ನಿನ್ನ ಸೂಳೆತನವೂ
30
ನಿನ್ನ ಮೇಲೆ ಇವುಗಳನ್ನು ಬರಮಾಡಿದವು; ಯಾಕೆಂದರೆ ನೀನು ನನ್ನನ್ನು ತೊರೆದು ಜನಾಂಗಗಳನ್ನು ಹಿಂಬಾಲಿಸಿದೆ ಮತ್ತು ಅವರ ಕೊಳಕು ವಿಗ್ರಹಗಳಿಂದ ನಿನ್ನನ್ನು ಕೆಡಿಸಿಕೊಂಡೆ.
31
ನೀನು ನಿನ್ನ ಅಕ್ಕನನ್ನು ಅನುಸರಿಸಿ ಆಕೆಯಂತೆ ಜೀವಿಸಿದೆ. ಆದ್ದರಿಂದ ಆಕೆಯ ದಂಡನೆಯ ಲೋಟವನ್ನು ನಾನು ನಿನ್ನ ಕೈಯಲ್ಲಿ ಇಡುತ್ತೇನೆ.
32
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀನು ನಿನ್ನ ಅಕ್ಕನ ಲೋಟದಿಂದ ಕುಡಿಯುವೆ. ಆ ಲೋಟವು ಆಳವಾಗಿಯೂ ಅಗಲವಾಗಿಯೂ ಇದ್ದು ಪೂರ್ತಿ ತುಂಬಿದೆ (ಶಿಕ್ಷೆ). ಜನರು ನಿನ್ನನ್ನು ನೋಡಿ ನಗಾಡುವರು. ನಿನ್ನನ್ನು ಕಂಡು ಹಾಸ್ಯ ಮಾಡುವರು.
33
ನೀನು ಅಮಲೇರಿದವನ ಹಾಗೆ ತೂರಾಡುವೆ. ನೀನು ಕುಗ್ಗಿಹೋಗುವೆ. ಆ ಲೋಟವು ನಾಶನದ ಮತ್ತು ಹಾಳುಮಾಡುವ ಲೋಟ. ನಿನ್ನ ಅಕ್ಕ ಕುಡಿದ ಪಾತ್ರೆಯಂತಿರುವದು.
34
ನೀನು ಆ ಲೋಟದಿಂದ ಕುಡಿಯುವೆ. ಕಡೆಯ ತೊಟ್ಟಿನವರೆಗೂ ನೀನು ಕುಡಿಯುವೆ. ನೀನು ಆ ಲೋಟವನ್ನು ಒಡೆದುಹಾಕುವೆ. ನಿನ್ನ ಸ್ತನಗಳನ್ನು ಬಗಿದುಕೊಳ್ಳುವೆ. ಒಡೆಯನೂ ಯೆಹೋವನೂ ಆದ ನಾನು ಇದನ್ನು ಹೇಳುವದರಿಂದ ಇದು ನಡೆಯುವುದು.
35
“ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: ‘ಜೆರುಸಲೇಮೇ, ನೀನು ನನ್ನನ್ನು ಮರೆತುಬಿಟ್ಟೆ. ನೀನು ನನ್ನನ್ನು ತೊರೆದುಬಿಟ್ಟೆ; ಆದ್ದರಿಂದ ನೀನು ನನ್ನನ್ನು ತೊರೆದ ಸೂಳೆಯಂತೆ ಜೀವಿಸಿದ್ದಕ್ಕೆ ಶಿಕ್ಷೆ ಅನುಭವಿಸಬೇಕು. ನಿನ್ನ ನೀಚ ನಡತೆಗಾಗಿ ನೀನು ಕಷ್ಟ ಅನುಭವಿಸಬೇಕು.”‘
36
ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನೀನು ಒಹೊಲ ಮತ್ತು ಒಹೊಲೀಘಳನ್ನು ನ್ಯಾಯವಿಚಾರಣೆ ಮಾಡುವಿಯೋ? ಆಗ ನೀನು, ಗಾಬರಿಗೊಳಿಸುವ ಅವರ ದುಷ್ಟತನವನ್ನು ಅವರಿಗೆ ತಿಳಿಸು.
37
ಅವರು ವ್ಯಭಿಚಾರ ಮಾಡಿದ್ದಾರೆ. ಅವರು ಕೊಲೆ ಮಾಡಿರುತ್ತಾರೆ. ಅವರು ಸೂಳೆಯಂತೆ ವರ್ತಿಸಿದ್ದಾರೆ. ಅವರು ತಮ್ಮ ಹೊಲಸು ವಿಗ್ರಹಗಳೊಂದಿಗೆ ಇರಲು ನನ್ನನ್ನು ತೊರೆದುಬಿಟ್ಟಿದ್ದಾರೆ. ಅವರಲ್ಲಿ ನನ್ನ ಮಕ್ಕಳು ಇದ್ದಾರೆ. ಆದರೆ ಅವರನ್ನು ಘಲವಂತದಿಂದ ಬೆಂಕಿಯ ಮೇಲೆ ದಾಟಿಸಿದರು. ತಮ್ಮ ಹೊಲಸು ವಿಗ್ರಹಗಳಿಗೆ ಆಹಾರ ಕೊಡುವಂತೆ ಅವರು ಹಾಗೆ ಮಾಡಿದರು.
38
ಅಲ್ಲದೆ ನನ್ನ ಪವಿತ್ರ ಆಲಯವನ್ನೂ ನನ್ನ ಪವಿತ್ರವಾದ ವಿಶೇಷ ವಿಶ್ರಾಂತಿ ದಿವಸಗಳನ್ನೂ ಆಲಕ್ಷ್ಯ ಮಾಡಿ ಅದಕ್ಕೆ ಮಹತಬವನ್ನು ಕೊಡದೆ ಹೋದರು.
39
ಅವರ ವಿಗ್ರಹಗಳಿಗೋಸ್ಕರ ತಮ್ಮ ಮಕ್ಕಳನ್ನು ಕೊಂದರು. ಅನಂತರ ಅದೇ ದಿನದಲ್ಲೇ ನನ್ನ ಪವಿತ್ರ ಆಲಯದೊಳಕ್ಕೆ ಹೋಗಿ ಅದನ್ನು ಹೊಲೆ ಮಾಡಿದರು. ನನ್ನ ಆಲಯದೊಳಗೆ ಅವರು ಹಾಗೆ ಮಾಡಿದರು.
40
“ಅವರು ದೂರ ಪ್ರಾಂತ್ಯಗಳಿಂದ ಪುರುಷರನ್ನು ಕರಿಸಿದರು. ಅವರಿಗೆ ನೀನು ಸಂದೇಶ ಕಳುಹಿಸಿದೆ. ಅವರು ನಿನ್ನನ್ನು ನೋಡಲು ಘಂದರು. ಅವರಿಗಾಗಿ ನೀನು ಸಾಐನ ಮಾಡಿ, ನಿನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿ, ನಿನ್ನ ಆಭರಣಗಳನ್ನು ಧರಿಸಿಕೊಂಡೆ.
41
ನೀನು ಅಮೋಘವಾದ ಮಂಚದಲ್ಲಿ ಕುಳಿತುಕೊಂಡೆ. ಅದರ ಮುಂದೆ ಸಿದ್ಧಪಡಿಸಲ್ಪಟ್ಟಿದ್ದ ಮೇಜಿತ್ತು. ಆ ಮೇಜಿನ ಮೇಲೆ ನನ್ನ ಧೂಪ ಮತ್ತು ಎಣ್ಣೆಯನ್ನು ಇಟ್ಟಿರುವೆ.
42
“ನಿಶ್ಚಿಂತೆಯುಳ್ಳ ಗುಂಪಿನ ಆನಂದಪೂರ್ಣವಾದ ಗದ್ದಲವು ಆಕೆಯ ಸುತ್ತಲೂ ಇತ್ತು. ಔತಣಕ್ಕೆ ಅನೇಕರು ಘಂದರು. ಮರುಭೂಮಿಯ ಕಡೆಯಿಂದ ಜನರು ಬರುತ್ತಿರುವಾಗಲೇ ಅಮಲೇರಿಕೊಂಡು ಘಂದರು. ಅವರು ಘಳೆಗಳನ್ನು, ಸುಂದರವಾದ ಕಿರೀಟಗಳನ್ನು ಹೆಂಗಸರಿಗೆ ಕೊಟ್ಟರು.
43
ಆಗ ನಾನು ಅನೈತಿಕ ಜೀವಿತದಲ್ಲಿ ಬತ್ತಿಹೋದ ಒಬ್ಬ ಹೆಂಗಸಿನ ಬಗ್ಗೆ (ನನೊಐಳಗೆ), ‘ಈಗಲೂ ಸಹ ಅವರು ಆಕೆಯೊಂದಿಗೆ ಲೈಂಗಿಕ ಪಾಪ ಮಾಡುವರೇ?’ ಎಂದುಕೊಂಡೆನು.
44
ಆದರೆ ಅವರು ಒಬ್ಬ ವೇಶ್ಯೆಯ ಬಳಿಗೆ ಹೋಗುವಂತೆಯೇ ಅವರ ಬಳಿಗೆ ಹೋದರು. ಹೌದು ಒಹೊಲ ಮತ್ತು ಒಹೊಲೀಘ ಎಂಬ ಕಾಮುಕ ಸ್ತ್ರೀಯರ ಬಳಿಗೆ ಅವರು ತಿರುಗಿ ಮತ್ತೆಮತ್ತೆ ಹೋದರು.
45
“ನೀತಿವಂತರು ಅವರನ್ನು ವ್ಯಭಿಚಾರ ಮಾಡಿದ ಮತ್ತು ಕೊಲೆ ಮಾಡಿದ ಅಪರಾಊಗಳೆಂದು ತೀರ್ಪು ನೀಡುವರು. ಯಾಕೆಂದರೆ, ಒಹೊಲ ಮತ್ತು ಒಹೊಲೀಘಳ ವ್ಯಭಿಚಾರವನ್ನು ಆಚರಣೆ ಮಾಡುತ್ತಾರೆ ಮತ್ತು ರಕ್ತವು ಅವರ ಕೈಗಳ ಮೇಲಿದೆ.”
46
ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ಜನರನ್ನು ಒಟ್ಟುಗೂಡಿಸು. ಅವರು ಒಟ್ಟಾಗಿ ಸೇರಿ ಒಹೊಲ ಮತ್ತು ಒಹೊಲೀಬರನ್ನು ಶಿಕ್ಷಿಸಲಿ. ಆ ಜನರು ಈ ಸ್ತ್ರೀಯರನ್ನು ಶಿಕ್ಷಿಸಿ ಗೇಲಿ ಮಾಡುವರು.
47
ಆ ಬಳಿಕ ಜನರ ಗುಂಪು ಅವರ ಮೇಲೆ ಕಲ್ಲೆಸೆದು ಅವರನ್ನು ಕೊಲ್ಲುವುದು. ಆಮೇಲೆ ತಮ್ಮ ಖಡ್ಗಗಳಿಂದ ಅವರನ್ನು ತುಂಡುತುಂಡು ಮಾಡುವರು. ಅವರ ಮಕ್ಕಳನ್ನು ಕೊಂದು ಅವರ ಮನೆಗಳನ್ನು ಸುಟ್ಟುಹಾಕುವರು.
48
ಈ ರೀತಿ, ನಾನು ಅವರ ಅವಮಾನಕರವಾದ ನಡತೆಯನ್ನು ದೇಶದಿಂದ ತೆಗೆದುಹಾಕುವೆನು. ಬೇರೆ ಸ್ತ್ರೀಯರು ಇಂಥಾ ನಾಚಿಕೆಗೆಟ್ಟ ಕೆಲಸ ಮಾಡಬಾರದೆಂದು ಎಚ್ಚರಿಸುವರು.
49
ನಿನ್ನ ನಾಚಿಕೆಕರವಾದ ಕಾರ್ಯಗಳಿಗಾಗಿ ಅವರು ನಿನ್ನನ್ನು ಶಿಕ್ಷಿಸುವರು. ನೀನು ಅಸಹ್ಯವಾದ ವಿಗ್ರಹಗಳನ್ನು ಪೂಜೆಮಾಡಿದ್ದಕ್ಕೆ ಶಿಕ್ಷಿಸಲ್ಪಡುವಿ. ಆಗ ನಾನೇ ಒಡೆಯನೂ ಯೆಹೋವನೂ ಎಂದು ನೀನು ತಿಳಿಯುವಿ.”
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 24 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48