bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Ezekiel 45
Ezekiel 45
Kannada (ERV) 1997 (ಪರಿಶುದ್ದ ಬೈಬಲ್)
← Chapter 44
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 46 →
1
“ನೀನು ಚೀಟುಹಾಕಿ ಇಸ್ರೇಲರ ಕುಲಗಳಿಗನುಸಾರವಾಗಿ ದೇಶವನ್ನು ವಿಂಗಡಿಸಬೇಕು. ಆ ಸಮಯದಲ್ಲಿ ಒಂದು ಭಾಗವನ್ನು ಪ್ರತ್ಯೇಕಿಸಿಡಬೇಕು. ಅದು ಯೆಹೋವನಿಗೋಸ್ಕರ ಮೀಸಲಾಗಿಡಲ್ಪಟ್ಟದ್ದು. ಆ ಪ್ರದೇಶವು ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಹತ್ತು ಸಾವಿರ ಮೊಳ ಅಗಲವಿರುವದು. ಈ ಎಲ್ಲಾ ಜಾಗವು ಪರಿಶುದ್ಧವಾದದ್ದು.
2
ಆ ಪ್ರದೇಶದ ಮಧ್ಯ ಭಾಗದಲ್ಲಿ ಐನೂರು ಮೊಳ ಚೌಕದ ಸ್ಥಳ ದೇವಾಲಯಕ್ಕೆ ಮೀಸಲಾಗಿದೆ. ಈ ಭಾಗದ ಪರಿಊಯ ಉದ್ದಕ್ಕೂ ಐವತ್ತು ಮೊಳ ಅಗಲದ ಜಾಗವಿರುವದು.
3
ಪವಿತ್ರವಾದ ಪ್ರದೇಶದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಸ್ಥಳವು ಯಾಜಕರಿಗೆ ಸೇರಬೇಕು. ಅವರು ಯೆಹೋವನ ಸನ್ನಿಊಗೆ ಹೋಗಿ ಆತನ ಪವಿತ್ರಾಲಯದಲ್ಲಿ ಆತನ ಸೇವೆ ಮಾಡುವುದರಿಂದ ಪವಿತ್ರ ಪ್ರದೇಶದ ಈ ಭಾಗವು ಅವರಿಗೋಸ್ಕರವಾಗಿಯೂ ಅವರ ಮನೆಗಳಿಗೋಸ್ಕರವಾಗಿಯೂ ಇರಬೇಕು. ಆಲಯಕ್ಕಾಗಿ ಮೀಸಲಾದ ಐನೂರು ಮೊಳ ಚೌಕವಾದ ಜಾಗವು ಈ ಪವಿತ್ರ ಪ್ರದೇಶದೊಳಗಿರಬೇಕು. ಆ ಸ್ಥಳವು ಮಹಾ ಪವಿತ್ರವಾದ ಸ್ಥಳ. ಯಾಕೆಂದರೆ ಅತ್ಯಂತ ಪವಿತ್ರವಾದ ಆಲಯವು ಅಲ್ಲಿರುತ್ತದೆ. (Verses 3-4)
4
See verse 3
5
ಪವಿತ್ರ ಪ್ರದೇಶದ ಉಳಿದರ್ಧ ಭಾಗವು ಅಂದರೆ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಜಾಗವು ಲೇವಿಯರಿಗೆ ಮೀಸಲಾಗಿದೆ. ಅವರು ವಾಸಿಸುವ ಪಟ್ಟಣವು ಈ ಪ್ರದೇಶದಲ್ಲಿರುತ್ತದೆ.
6
“ಪವಿತ್ರ ಪ್ರದೇಶ ಭಾಗದ ಪಕ್ಕದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಐದು ಸಾವಿರ ಮೊಳ ಅಗಲದ ಪ್ರದೇಶ ಭಾಗವು ಸಹ ಇರುತ್ತದೆ. ಇಸ್ರೇಲಿನ ಉಳಿದೆಲ್ಲ ಜನರಿಗೂ ಈ ಪ್ರದೇಶ ಭಾಗವು ಪಟ್ಟಣವಾಗಿರುತ್ತದೆ.
7
ಅಧಿಪತಿಗೆ ಪವಿತ್ರ ಪ್ರದೇಶ ಭಾಗದ ಎರಡು ಕಡೆಗಳಲ್ಲೂ ಭೂಭಾಗಗಳಿರುವುದು. ಅಂದರೆ ಪವಿತ್ರ ಪ್ರದೇಶಕ್ಕೆ ಪಶ್ಚಿಮದಲ್ಲಿರುವ ಪಶ್ಚಿಮ ಭಾಗ ಮತ್ತು ಇಸ್ರೇಲರ ಪಟ್ಟಣದ ಪೂರ್ವ ಭೂಭಾಗ. ಇದು ಪವಿತ್ರ ಪ್ರದೇಶದ ಪೂರ್ವಭಾಗದಲ್ಲಿದೆ. ಅಊಪತಿಯ ಪಶ್ಚಿಮ ಭಾಗವು ಪವಿತ್ರ ಪ್ರದೇಶ ಭಾಗದ ಪಶ್ಚಿಮದ ಅಂಚಿನಿಂದ ಮೆಡಿಟರೇನಿಯನ್ ಸಮುದ್ರದವರೆಗೂ ವಿಸ್ತರಿಸಿದೆ. ಅಊಪತಿಯ ಪೂರ್ವ ಪ್ರದೇಶ ಭಾಗವು ಪೂರ್ವದಿಕ್ಕಿನ ಪಟ್ಟಣದ ಅಂಚಿನಿಂದ ಪೂರ್ವದ ಗಡಿಯವರೆಗೂ ವಿಸ್ತರಿಸಿದೆ.
8
ಭೂಪ್ರದೇಶದ ಈ ಭಾಗವು ಅಊಪತಿಗೆ ಸೇರಿದೆ. ಹೀಗೆ, ಹಿಂದಿನ ಕಾಲದ ಅಊಪತಿಗಳು ಮಾಡಿದಂತೆ ಈ ಅಊಪತಿಯು ಜನರನ್ನು ಹಿಂಸಿಸಿ ಅವರ ಭೂಮಿಯನ್ನು ಕಸಿದುಕೊಳ್ಳುವುದಿಲ್ಲ. ಉಳಿದ ಭೂಭಾಗವು ಇಸ್ರೇಲಿನ ಇತರ ಕುಲಗಳವರಿಗೆ ಯಾವಾಗಲೂ ಸೇರಿರುತ್ತದೆ.”
9
ಇದು ನನ್ನ ಒಡೆಯನಾದ ಯೆಹೋವನ ನುಡಿಗಳು: “ಇಸ್ರೇಲ್ ಜನರನ್ನು ಆಳುವವರೇ, ಅವರನ್ನು ಕಠಿಣವಾಗಿ ಆಳುವದನ್ನು ನಿಲ್ಲಿಸಿರಿ. ಅವರನ್ನು ಸುಲುಕೊಳ್ಳುವದನ್ನು ನಿಲ್ಲಿಸಿರಿ. ನ್ಯಾಯದಿಂದಿದ್ದು ಒಳ್ಳೆಯದನ್ನೆ ಮಾಡಿರಿ. ಅವರನ್ನು ಅವರ ಮನೆಗಳಿಂದ ಹೊರಡಿಸುವದನ್ನು ನಿಲ್ಲಿಸಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.
10
“ಜನರನ್ನು ಮೋಸಪಡಿಸುವದನ್ನು ನಿಲ್ಲಿಸಿರಿ. ನ್ಯಾಯವಾದ ಅಳತೆಗಳನ್ನೂ ತ್ರಾಸುಗಳನ್ನೂ ಉಪಯೋಗಿಸಿರಿ.
11
ಏಫಾ ಮತ್ತು ಘತ್ ಇವೆರಡು ಒಂದೇ ಅಳತೆಯುಳ್ಳವುಗಳಾಗಿರಬೇಕು. ಘತ್ ಮತ್ತು ಏಫಾ ಇವೆರಡೂ ಹೋಮೆರಿನ ಹತ್ತನೇ ಒಂದು ಪಾಲು. ಆ ಅಳತೆಗಳು ಹೋಮೆರಿಗೆ ಹೊಂದಿಕೊಂಡಿರಙೇಕು.
12
ಒಂದು ಶೆಕೆಲ್ ಇಪ್ಪತ್ತು ಗೆರಾ ಇರಬೇಕು. ಒಂದು ಮಿನವು ಅರವತ್ತು ಶೆಕೆಲ್ನಷ್ಟು ಇರಙೇಕು. ಅದು ಇಪ್ಪತ್ತು ಶೆಕೆಲ್ ಮತ್ತು ಇಪ್ಪತ್ತೈದು ಶೆಕೆಲ್ ಮತ್ತು ಹದಿನೈದು ಶೆಕೆಲ್ಗಳಿಗೆ ಸಮಾನವಾಗಿರಙೇಕು.
13
“ನೀವು ಸಮರ್ಪಿಸಙೇಕಾದ ವಿಶೇಷ ಕಾಣಿಕೆಯಿದು: ಒಂದು ಹೋಮೆರ್ ಗೋಊಗೆ 1/6 ಏಫಾ ಗೋಊ ಕೊಡಙೇಕು. ಒಂದು ಹೋಮರ್ ಬಾರ್ಲಿಗೆ 1/6 ಏಫಾ ಬಾರ್ಲಿ ಕೊಡಙೇಕು;
14
ಒಂದು ಕೋರ್ ಆಲೀವ್ ಎಣ್ಣೆಗೆ 1/10 ಘತ್ ಆಲಿವ್ ಎಣ್ಣೆಯನ್ನು ಕೊಡಙೇಕು; ಹತ್ತು ಘತ್ ಅಂದರೆ ಒಂದು ಹೋಮೆರ್, ಹತ್ತು ಘತ್ ಅಂದರೆ ಒಂದು ಕೋರ್ ಎಂಬುದನ್ನು ಜ್ಞಾಪಕದಲ್ಲಿಡಿರಿ.
15
ಇಸ್ರೇಲಿನ ನೀರಾವರಿಯ ಹುಲ್ಲುಗಾವಲಿನ ಇನ್ನೂರು ಕುರಿಗಳಲ್ಲಿ ಒಂದು ಕುರಿಯನ್ನು ಕೊಡಙೇಕು.
16
“ಇಸ್ರೇಲಿನಲ್ಲಿರುವ ಪ್ರತಿಯೊಬ್ಬನು ಈ ಕಾಣಿಕೆಯನ್ನು ಇಸ್ರೇಲಿನ ಅಊಪತಿಗೆ ಕೊಡಙೇಕು.
17
ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಊಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಊಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಙೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಊಪತಿಯು ಈ ಕಾಣಿಕೆಗಳನ್ನು ಕೊಡಙೇಕು.”
18
ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ: “ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಪೂರ್ಣಾಂಗವಾದ ಒಂದು ಎಳೇ ಹೋರಿಯನ್ನು ತೆಗೆದುಕೊಂಡು ಅದನ್ನು ಆಲಯದ ಶುದ್ಧೀಕರಣಕ್ಕಾಗಿ ಉಪಯೋಗಿಸಬೇಕು.
19
ಪಾಪಪರಿಹಾರಕಯಜ್ಞಕ್ಕೆ ಘಲಿಯರ್ಪಿಸಿದ್ದ ಪ್ರಾಣಿಯ ರಕ್ತದಲ್ಲಿ ಸಬಲ್ಪವನ್ನು ತೆಗೆದುಕೊಂಡು ಅದನ್ನು ಆಲಯದ ಬಾಗಿಲಿನ ನಿಲುವು ಕಂಘಗಳಿಗೂ, ಯಜ್ಞವೇದಿಕೆಯ ಸಜ್ಜದ ನಾಲ್ಕು ಮೂಲೆಗಳಿಗೂ ಮತ್ತು ಒಳಗಿನ ಪ್ರಾಕಾರದ ಪ್ರವೇಶ ದ್ವಾರದ ಎರಡು ನಿಲುವು ಕಂಘಗಳಿಗೂ ಹಚ್ಚಙೇಕು.
20
ಯಾರಾದರೂ ಆಕಸ್ಮಿಕವಾಗಿ ಅಥವಾ ತಿಳಿಯದೆ ಪಾಪಮಾಡಿದ್ದಲ್ಲಿ, ಹೀಗೆಯೇ ತಿಂಗಳಿನ ಏಳನೇ ದಿವಸದಲ್ಲಿಯೂ ಮಾಡಬೇಕು. ಈ ರೀತಿಯಾಗಿ ಆಲಯವನ್ನು ಶುದ್ಧೀಕರಿಸುವಿರಿ.
21
“ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ನೀವು ಪಸ್ಕಹಬ್ಬ ಆಚರಿಸಬೇಕು. ಹುಳಿ ಇಲ್ಲದ ರೊಟ್ಟಿಯ ಹಬ್ಬವು ಈ ಸಮಯದಲ್ಲಿ ಪ್ರಾರಂಭವಾಗುವದು. ಆ ಹಬ್ಬವು ಏಳು ದಿವಸಗಳ ತನಕ ನಡೆಯುವದು.
22
ಆ ಸಮಯದಲ್ಲಿ ಪ್ರಜೆಯನ್ನಾಳುವ ರಾಜನು ತನಗೋಸ್ಕರವಾಗಿಯೂ ಇಸ್ರೇಲಿನ ಎಲ್ಲಾ ಜನರಿಗೋಸ್ಕರವಾಗಿಯೂ ಒಂದು ಹೋರಿಯನ್ನು ಘಲಿಯರ್ಪಿಸಬೇಕು. ಅದು ಪಾಪಪರಿಹಾರಕಯಜ್ಞಕ್ಕಾಗಿ ಸಮರ್ಪಿಸಲ್ಪಡುವದು.
23
ಹಬ್ಬದ ಏಳು ದಿವಸಗಳಲ್ಲಿಯೂ ರಾಜನು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಪಾಪಪರಿಹಾರಕಯಜ್ಞಕ್ಕಾಗಿ ಸಮರ್ಪಿಸಙೇಕು.
24
ರಾಜನು ಧಾನ್ಯಸಮರ್ಪಣೆಗಾಗಿ ಒಂದು ಏಫಾ ಜವೆಗೋಊಯನ್ನು ಹೋರಿಯೊಂದಿಗೂ ಒಂದು ಏಫಾ ಜವೆಗೋಊಯನ್ನು ಟಗರಿನೊಂದಿಗೂ ಕೊಡಙೇಕು. ಅದರೊಂದಿಗೆ ರಾಜನು ಪ್ರತೀ ಒಂದು ಏಫಾ ಜವೆಗೋಊಯೊಂದಿಗೆ ಒಂದು ಹಿನ್ ಎಣ್ಣೆಯನ್ನೂ ಕೊಡಬೇಕು.
25
ಪರ್ಣಶಾಲೆಗಳ ಹಬ್ಬದ ಏಳು ದಿವಸಗಳಲ್ಲೂ ರಾಜನು ಹಾಗೆಯೇ ಮಾಡಬೇಕು. ಈ ಹಬ್ಬವು ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ಪ್ರಾರಂಭವಾಗುವದು. ಈ ಕಾಣಿಕೆಯು ಸರ್ವಾಂಗಹೋಮ, ಪಾಪಪರಿಹಾರಕಯಜ್ಞ, ಧಾನ್ಯಸಮರ್ಪಣೆ ಮತ್ತು ಎಣ್ಣೆಯ ಸಮರ್ಪಣೆಗಳಿಗಾಗಿ ಅವೆ.”
← Chapter 44
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 46 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
Recommended Reading
Commentary
Ezekiel Commentaries
→
Devotional
Ezekiel Devotional Guide
→
Get This Bible
ERV Study Bible
→