bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Jeremiah 36
Jeremiah 36
Kannada (ERV) 1997 (ಪರಿಶುದ್ದ ಬೈಬಲ್)
← Chapter 35
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 37 →
1
ಯೋಷೀಯನ ಮಗನಾದ ಯೆಹೋಯಾಕೀಮನ ಆಳಿಬಕೆಯ ನಾಲ್ಕನೇ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಘಂದಿತು. ಯೆಹೋವನ ಸಂದೇಶ ಹೀಗಿತ್ತು:
2
“ಯೆರೆಮೀಯನೇ, ಒಂದು ಸುರಳಿಯನ್ನು ತೆಗೆದುಕೊಂಡು ನಾನು ನಿನಗೆ ಹೇಳಿದ ಎಲ್ಲಾ ಸಂದೇಶಗಳನ್ನು ಅದರಲ್ಲಿ ಬರೆದಿಡು. ನಾನು ನಿನಗೆ ಇಸ್ರೇಲ್ ಮತ್ತು ಯೆಹೂದ ಜನಾಂಗಗಳ ಬಗ್ಗೆಯೂ ಮತ್ತು ಉಳಿದ ಜನಾಂಗಗಳ ಬಗ್ಗೆಯೂ ಹೇಳಿದ್ದೇನೆ. ಯೋಷೀಯನ ಆಳಿಬಕೆಯ ಕಾಲದಿಂದ ಇಲ್ಲಿಯವರೆಗೂ ನಾನು ನಿನಗೆ ಹೇಳಿದ ಪ್ರತಿಯೊಂದು ಶಘ್ಧವನ್ನೂ ಬರೆದಿಡು.
3
ನಾನು ಮಾಡಙೇಕೆಂದು ಯೋಚಿಸಿರುವುದನ್ನು ಯೆಹೂದ ಕುಲದವರು ಕೇಳಿಸಿಕೊಳ್ಳಘಹುದು. ಅವರು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಘಹುದು. ಅವರು ಹಾಗೆ ಮಾಡಿದರೆ ಅವರು ಮಾಡಿದ ಪಾಪಗಳನ್ನು ನಾನು ಕ್ಷಮಿಸುವೆನು.”
4
ಆಗ ಯೆರೆಮೀಯನು ಬಾರೂಕನೆಂಘ ಒಬ್ಬ ವ್ಯಕ್ತಿಯನ್ನು ಕರೆದನು. ಬಾರೂಕನು ನೇರೀಯನ ಮಗ. ಯೆರೆಮೀಯನು ಯೆಹೋವನ ಸಂದೇಶವನ್ನು ಹೇಳುತ್ತಿದ್ದಾಗ ಬಾರೂಕನು ಆ ಸಂದೇಶವನ್ನು ಸುರುಳಿಯ ಮೇಲೆ ಬರೆದನು.
5
ಆಗ ಯೆರೆಮೀಯನು ಬಾರೂಕನಿಗೆ ಹೀಗೆ ಹೇಳಿದನು: “ಯೆಹೋವನ ಆಲಯಕ್ಕೆ ನಾನು ಹೋಗಲಾರೆ. ಅಲ್ಲಿ ಹೋಗುವದಕ್ಕೆ ಅಪ್ಪಣೆಯಿಲ್ಲ.
6
ಆದ್ದರಿಂದ ನೀನು ಯೆಹೋವನ ಆಲಯಕ್ಕೆ ಉಪವಾಸದ ದಿನ ಹೋಗು ಮತ್ತು ಸುರುಳಿಯಲ್ಲಿ ಬರೆದದ್ದನ್ನು ಜನರ ಮುಂದೆ ಓದು. ನಾನು ಹೇಳುತ್ತಿದ್ದಂತೆಯೇ ನೀನು ಸುರುಳಿಯ ಮೇಲೆ ಬರೆದುಕೊಂಡ ಯೆಹೋವನ ಸಂದೇಶಗಳನ್ನು ಆ ಜನರ ಮುಂದೆ ಓದು. ತಾವು ವಾಸಮಾಡುವ ಸ್ಥಳಗಳಿಂದ ಜೆರುಸಲೇಮಿಗೆ ಘಂದಿರುವ ಎಲ್ಲಾ ಯೆಹೂದ್ಯರ ಮುಂದೆ ಆ ಸಂದೇಶಗಳನ್ನು ಓದು.
7
ಘಹುಶಃ ಆ ಜನರು ತಮಗೆ ಸಹಾಯಮಾಡೆಂದು ಯೆಹೋವನನ್ನು ಪ್ರಾರ್ಥಿಸಘಹುದು. ಆಗ ಪ್ರತಿಯೊಬ್ಬನೂ ದುಷ್ಕೃತ್ಯ ಮಾಡುವದನ್ನು ನಿಲ್ಲಿಸಘಹುದು. ಆ ಜನರ ಮೇಲೆ ತನಗೆ ಘಹಳ ಕೋಪಘಂದಿದೆ ಎಂದು ಯೆಹೋವನು ಪ್ರಕಟಿಸಿದ್ದಾನೆ.”
8
ಪ್ರವಾದಿಯಾದ ಯೆರೆಮೀಯನು ತನಗೆ ಮಾಡಲು ಹೇಳಿದಂತೆ ನೇರೀಯನ ಮಗನಾದ ಬಾರೂಕನು ಮಾಡಿದನು. ಬಾರೂಕನು ಸುರುಳಿಯ ಮೇಲೆ ಬರೆದ ಯೆಹೋವನ ಸಂದೇಶಗಳನ್ನು ಗಟ್ಟಿಯಾಗಿ ಯೆಹೋವನ ಆಲಯದಲ್ಲಿ ಓದಿದನು.
9
ಯೆಹೋಯಾಕೀಮನ ಆಳಿಬಕೆಯ ಐದನೇ ವರ್ಷದ ಒಂಭತ್ತನೇ ತಿಂಗಳಲ್ಲಿ ಒಂದು ಉಪವಾಸವನ್ನು ಪ್ರಕಟಿಸಲಾಯಿತು. ಜೆರುಸಲೇಮ್ ನಗರದ ನಿವಾಸಿಗಳೆಲ್ಲರೂ ಯೆಹೂದದ ಬೇರೆ ಊರುಗಳಿಂದ ಜೆರುಸಲೇಮಿಗೆ ಘಂದವರೆಲ್ಲರೂ ಯೆಹೋವನ ಆಲಯದಲ್ಲಿ ಉಪವಾಸ ಮಾಡುವರೆಂದು ಗೊತ್ತುಪಡಿಸಲಾಗಿತ್ತು.
10
ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.
11
ಬಾರೂಕನು ಓದಿದ ಎಲ್ಲಾ ಯೆಹೋವನ ಸಂದೇಶಗಳನ್ನು ಮೀಕಾಯನೆಂಘ ಒಬ್ಬ ಮನುಷ್ಯನು ಕೇಳಿಸಿಕೊಂಡನು. ಮೀಕಾಯನು ಶಾಫಾನನ ಮಗನಾದ ಗೆಮರ್ಯನ ಮಗನಾಗಿದ್ದನು.
12
ಸುರುಳಿಯಲ್ಲಿದ್ದ ಸಂದೇಶಗಳನ್ನು ಕೇಳಿದ ಕೂಡಲೇ ಅವನು ರಾಜನ ಅರಮನೆಯಲ್ಲಿದ್ದ ಆಸ್ಥಾನದ ಅಊಕಾರಿಯ ಕೋಣೆಗೆ ಹೋದನು. ರಾಜನ ಅರಮನೆಯಲ್ಲಿ ಎಲ್ಲಾ ರಾಜಾಊಕಾರಿಗಳು ಕುಳಿತುಕೊಂಡಿದ್ದರು. ಆ ಅಊಕಾರಿಗಳ ಹೆಸರುಗಳು ಇಂತಿವೆ: ದಙರ್ಾರಿನ ಅಊಕಾರಿಯಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲಾಐಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಮತ್ತು ಉಳಿದೆಲ್ಲ ಅಊಕಾರಿಗಳು ಅಲ್ಲಿದ್ದರು.
13
ಬಾರೂಕನು ಸುರಳಿಯಿಂದ ಓದಿದ ಎಲ್ಲಾ ವಿಷಯವನ್ನು ಮೀಕಾಯನು ಈ ಅಊಕಾರಿಗಳಿಗೆ ಹೇಳಿದನು.
14
ಆಗ ಆ ಅಊಕಾರಿಗಳೆಲ್ಲ ಯೆಹೂದಿ ಎಂಬುವನನ್ನು ಬಾರೂಕನಲ್ಲಿಗೆ ಕಳುಹಿಸಿಕೊಟ್ಟರು. ಯೆಹೂದಿಯು ಶೆಲೆಮ್ಯನ ಮಗನಾದ ನೆಥನ್ಯನ ಮಗ. ಶೆಲೆಮ್ಯನು ಕೂಷಿಯ ಮಗ. ಯೆಹೂದಿಯು ಬಾರೂಕನಿಗೆ, “ನೀನು ಓದಿದ ಸುರುಳಿಯನ್ನು ತೆಗೆದುಕೊಂಡು ನನ್ನ ಜೊತೆ ಬಾ” ಎಂದು ಕರೆದನು. ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ತೆಗೆದುಕೊಂಡು ಯೆಹೂದಿಯ ಸಂಗಡ ಆ ಅಊಕಾರಿಗಳ ಹತ್ತಿರಕ್ಕೆ ಹೋದನು.
15
ಆಗ ಆ ಅಊಕಾರಿಗಳು ಬಾರೂಕನಿಗೆ, “ಕುಳಿತುಕೊ. ಆ ಸುರುಳಿಯನ್ನು ನಮ್ಮ ಮುಂದೆ ಓದು” ಎಂದರು.
16
ಆ ರಾಜ್ಯಾಊಕಾರಿಗಳು ಆ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಕೇಳಿ ಭಯಪಟ್ಟು ಒಬ್ಬರ ಮುಖವನೊಐಬ್ಬರು ನೋಡಿದರು. ಅವರು ಬಾರೂಕನಿಗೆ, “ನಾವು ರಾಜನಾದ ಯೆಹೋಯಾಕೀಮನಿಗೆ ಈ ಸುರುಳಿಯಲ್ಲಿರುವ ಸಂದೇಶಗಳ ಬಗ್ಗೆ ತಿಳಿಸಬೇಕು” ಎಂದರು.
17
ಬಳಿಕ ಆ ಅಊಕಾರಿಗಳು ಬಾರೂಕನಿಗೆ, “ಬಾರೂಕನೇ, ನೀನು ಈ ಸುರುಳಿಯ ಮೇಲೆ ಬರೆದ ಸಂದೇಶಗಳನ್ನು ಎಲ್ಲಿಂದ ಪಡೆದೆ? ಯೆರಮೀಯನು ನಿನಗೆ ಹೇಳಿದ್ದನ್ನು ನೀನು ಬರೆದುಕೊಂಡೆಯಾ? ಹೇಳು” ಎಂದು ಪ್ರಶಿಐಸಿದರು.
18
“ಹೌದು, ಯೆರೆಮೀಯನು ಬಾಯಿಂದ ಹೇಳಿದನು ಮತ್ತು ನಾನು ಆ ಸಂದೇಶಗಳನೆಐಲ್ಲಾ ಶಾಹಿಯಿಂದ ಸುರುಳಿಯ ಮೇಲೆ ಬರೆದೆನು” ಎಂದು ಬಾರೂಕನು ಉತ್ತರಿಸಿದನು.
19
ಆಗ ರಾಜಾಊಕಾರಿಗಳು ಬಾರೂಕನಿಗೆ, “ನೀನು ಮತ್ತು ಯೆರೆಮೀಯನು ಹೋಗಿ ಎಲ್ಲಿಯಾದರೂ ಅಡಗಿಕೊಳ್ಳಿರಿ. ಎಲ್ಲಿ ಅಡಗಿಕೊಂಡಿದ್ದೀರೆಂಬುದನ್ನು ಯಾರಿಗೂ ತಿಳಿಸಙೇಡಿ” ಎಂದು ಹೇಳಿದರು.
20
ಅನಂತರ ರಾಜಾಊಕಾರಿಗಳು ಆ ಸುರುಳಿಯನ್ನು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಲ್ಲಿ ಇಟ್ಟರು. ಅವರು ರಾಜನಾದ ಯೆಹೋಯಾಕೀಮನ ಬಳಿಗೆ ಹೋಗಿ ಆ ಸುರುಳಿಯ ಬಗ್ಗೆ ವಿವರವಾಗಿ ಹೇಳಿದರು.
21
ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು. ಯೆಹೂದಿಯು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಿಂದ ಆ ಸುರುಳಿಯನ್ನು ತಂದನು. ಬಳಿಕ ರಾಜನು ಮತ್ತು ಅವನ ಸುತ್ತಲು ನಿಂತ ಅಊಕಾರಿಗಳೆಲ್ಲ ಕೇಳುವಂತೆ ಯೆಹೂದಿಯು ಆ ಸುರಳಿಯನ್ನು ಓದಿದನು.
22
ಅದು ನಡೆದದ್ದು ಒಂಭತ್ತನೇ ತಿಂಗಳಲ್ಲಿ, ರಾಜನಾದ ಯೆಹೋಯಾಕೀಮನು ಚಳಿಗಾಲದ ಮನೆಯಲ್ಲಿ ಕುಳಿತಿದ್ದನು. ರಾಜನ ಎದುರಿಗಿದ್ದ ಒಂದು ಸಣ್ಣ ಅಗ್ಗಿಷ್ಟಿಕೆಯಲ್ಲಿ ಬೆಂಕಿಯು ಉರಿಯುತ್ತಿತು.
23
ಯೆಹೂದಿಯು ಸುರುಳಿಯನ್ನು ಓದಲು ಪ್ರಾರಂಭಿಸಿದನು. ಆದರೆ ಅವನು ಎರಡು ಅಥವಾ ಮೂರು ಅಂಕಣಗಳನ್ನು ಓದಿ ಮುಗಿಸಿದ ಕೂಡಲೆ ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ಕಸಿದುಕೊಂಡು ಆ ಅಂಕಣಗಳನ್ನು ಒಂದು ಸಣ್ಣ ಚೂರಿಯಿಂದ ಕತ್ತರಿಸಿ ಅಗ್ಗಿಷ್ಟಿಕೆಯಲ್ಲಿ ಎಸೆಯತೊಡಗಿದನು. ಕೊನೆಗೆ ಇಡೀ ಸುರುಳಿಯನ್ನು ಸುಟ್ಟುಹಾಕಲಾಯಿತು.
24
ಈ ಸುರುಳಿಯಲ್ಲಿದ್ದ ಸಂದೇಶವನ್ನು ಕೇಳಿ ರಾಜನಾದ ಯೆಹೋಯಾಕೀಮನು ಮತ್ತು ಅವನ ಸೇವಕರು ಗಾಬರಿಯಾಗಲಿಲ್ಲ. ತಾವು ತಪ್ಪು ಮಾಡಿದ್ದಕ್ಕಾಗಿ ದುಃಖವನ್ನು ಸೂಚಿಸಲು ಅವರು ತಮ್ಮ ವಸ್ತ್ರಗಳನ್ನು ಹರಿದುಕೊಳ್ಳಲಿಲ್ಲ.
25
ಎಲಾಐಥಾನನೂ ದೆಲಾಯನೂ ಗೆಮರ್ಯನೂ ಅದನ್ನು ಸುಡಬೇಡವೆಂದು ರಾಜನಿಗೆ ಹೇಳುವ ಪ್ರಯತಐ ಮಾಡಿದರು. ಆದರೆ ರಾಜನು ಅವರ ಮಾತನ್ನು ಕೇಳಲಿಲ್ಲ.
26
ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಙೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಙ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಘಚ್ಚಿಟ್ಟಿದ್ದನು.
27
ಯೆರೆಮೀಯನು ಬಾರೂಕನಿಗೆ ಹೇಳಿದ್ದ, ಬಾರೂಕನು ಶಾಹಿಯಿಂದ ಬರೆದಿದ್ದ ಸುರುಳಿಯನ್ನು ಯೆಹೋಯಾಕೀಮನು ಸುಟ್ಟುಹಾಕಿದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಘಂದಿತು:
28
“ಯೆರೆಮೀಯನೇ, ಇನ್ನೊಂದು ಸುರುಳಿಯನ್ನು ತೆಗೆದುಕೊ. ಯೆಹೂದದ ರಾಜನಾದ ಯೆಹೋಯಾಕೀಮನು ಸುಟ್ಟುಹಾಕಿದ ಮೊದಲನೇ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಈ ಸುರುಳಿಯ ಮೇಲೆ ಬರೆ.
29
ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.
30
ಇಗೋ ಯೆಹೂದದ ರಾಜನಾದ ಯೆಹೋಯಾಕೀಮನ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: ಯೆಹೋಯಾಕೀಮನ ಸಂತಾನದವರು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳಲಾಗದು. ಯೆಹೋಯಾಕೀಮನು ಸತ್ತರೆ ರಾಜ ಮರ್ಯಾದೆಯಿಂದ ಅವನ ಶವಸಂಸ್ಕಾರ ಮಾಡಲಾಗುವದಿಲ್ಲ. ಅವನ ಶವವನ್ನು ನೆಲದ ಮೇಲೆ ಎಸೆಯಲಾಗುವುದು. ಅವನ ಶವ ಹಗಲಿನ ತಾಪದಲ್ಲಿ ಮತ್ತು ರಾತ್ರಿಯ ಚಳಿಯಲ್ಲಿ ಹೊರಗೆ ಬಿದ್ದಿರುವದು.
31
ಯೆಹೋವನಾದ ನಾನು ಯೆಹೋಯಾಕೀಮ ಮತ್ತು ಅವನ ಮಕ್ಕಳನ್ನು ದಂಡಿಸುವೆನು. ನಾನು ಅವನ ಅಊಕಾರಿಗಳನ್ನೂ ದಂಡಿಸುವೆನು. ಅವರು ದುಷ್ಟರಾದುದರಿಂದ ಹೀಗೆ ಮಾಡುವೆನು. ನಾನು ಅವರ ಮೇಲೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೆಲ್ಲರ ಮೇಲೂ ಮತ್ತು ಯೆಹೂದದ ಜನರ ಮೇಲೂ ಭಯಂಕರವಾದ ಕೇಡನ್ನು ತರಲು ನಿಶ್ಚಯಿಸಿದ್ದೇನೆ. ನಾನು ಹೇಳಿದಂತೆ ಅವರಿಗೆ ಎಲ್ಲಾ ಕೆಡುಕನ್ನು ಉಂಟುಮಾಡುವೆನು. ಏಕೆಂದರೆ ಅವರು ನನ್ನ ಮಾತನ್ನು ಕೇಳಲಿಲ್ಲ.”‘
32
ಅನಂತರ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾದ ಲಿಪಿಕಾರ ಬಾರೂಕನಿಗೆ ಕೊಟ್ಟನು. ರಾಜ ಯೆಹೋಯಾಕೀಮನು ಸುಟ್ಟುಹಾಕಿದ ಸುರುಳಿಯಲ್ಲಿದ್ದ ಸಂದೇಶವನ್ನೆ ಯೆರೆಮೀಯನು ಹೇಳಿದಂತೆಲ್ಲ ಬಾರೂಕನು ಸುರುಳಿಯ ಮೇಲೆ ಬರೆದನು. ಬೇರೆ ಹಲವು ಸಂದೇಶಗಳನ್ನು ಎರಡನೇ ಸುರುಳಿಯಲ್ಲಿ ಸೇರಿಸಲಾಯಿತು.
← Chapter 35
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 37 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52