Job 15
Kannada (ERV) 1997 (ಪರಿಶುದ್ದ ಬೈಬಲ್)
4ನೀನು ನಿನ್ನ ಮಾರ್ಗದಲ್ಲಿ ಹೋಗುವುದಾದರೆ, ದೇವರಲ್ಲಿ ಯಾರೂ ಭಯಭಕ್ತಿಯಿಡುವುದಿಲ್ಲ; ಆತನಿಗೆ ಯಾರೂ ಪ್ರಾರ್ಥಿಸುವುದಿಲ್ಲ.
7“ಯೋಬನೇ, ಎಲ್ಲರಿಗಿಂತ ಮೊದಲು ನೀನೇ ಹುಟ್ಟಿರುವುದಾಗಿ ಭಾವಿಸಿಕೊಂಡಿರುವಿಯಾ? ಬೆಟ್ಟಗಳಿಗಿಂತ ಮೊದಲೇ ನೀನು ಹುಟ್ಟಿದಿಯಾ?