Job 21
Kannada (ERV) 1997 (ಪರಿಶುದ್ದ ಬೈಬಲ್)
9ಅವರ ಕುಟುಂಬಗಳು ಸುರಕ್ಷಿತವಾಗಿರುವುದರಿಂದ ಅವರಿಗೆ ಭಯವಿಲ್ಲ. ದೇವರು ದುಷ್ಟರನ್ನು ತನ್ನ ದೊಣ್ಣೆಯಿಂದ ದಂಡಿಸುವುದಿಲ್ಲ.
23ಒಬ್ಬನು ತನ್ನ ಜೀವಮಾನವೆಲ್ಲಾ ಯಶಸ್ವಿಯಾಗಿ ಬಾಳಿ ಸಾಯುವನು. ಅವನು ಸುರಕ್ಷಿತವೂ ಸುಖಕರವೂ ಆದ ಬಾಳ್ವೆಯನ್ನು ನಡೆಸಿದನು.