Psalms 119
Kannada (ERV) 1997 (ಪರಿಶುದ್ದ ಬೈಬಲ್)
39ಅವಮಾನವನ್ನು ನನ್ನಿಂದ ತೊಲಗಿಸು. ನಾನು ಅದಕ್ಕೆ ಹೆದರಿಕೊಂಡಿದ್ದೇನೆ. ನಿನ್ನ ಜ್ಞಾನದ ನಿರ್ಧಾರಗಳು ಒಳ್ಳೆಯವುಗಳಾಗಿವೆ.
42ನನ್ನನ್ನು ಗೇಲಿಮಾಡುವ ಜನರಿಗೆ ಆಗ ನಾನು ಉತ್ತರ ಕೊಡುವೆನು. ಯೆಹೋವನೇ, ನಿನ್ನ ಮಾತುಗಳಲ್ಲೇ ನಾನು ಭರವಸವಿಟ್ಟಿದ್ದೇನೆ.
45ಯಾಕೆಂದರೆ, ನಿನ್ನ ನಿಯಮಗಳಿಗೆ ವಿಧೇಯನಾಗಲು ನಾನು ಬಹಳವಾಗಿ ಪ್ರಯತ್ನಿಸುತ್ತಿರುವುದರಿಂದ ಯಾರ ಹಂಗಿಲ್ಲದೆ ನಡೆಯುವೆನು.
78ಗರ್ವಿಷ್ಠರಿಗೆ ಅವಮಾನವಾಗಲಿ; ಅವರು ನನ್ನ ಬಗ್ಗೆ ಸುಳ್ಳು ಹೇಳಿದ್ದಾರೆ. ನಾನಾದರೋ ನಿನ್ನ ನಿಯಮಗಳನ್ನು ಧ್ಯಾನಿಸುವೆನು.