Psalms 89
Kannada (ERV) 1997 (ಪರಿಶುದ್ದ ಬೈಬಲ್)
15ಯೆಹೋವನೇ, ನಿನ್ನ ಸದ್ಭಕ್ತರು ನಿಜವಾಗಿಯೂ ಸಂತೋಷವಾಗಿದ್ದಾರೆ. ಅವರು ನಿನ್ನ ಕರುಣೆಯ ಬೆಳಕಿನಲ್ಲಿ ವಾಸಿಸುತ್ತಿದ್ದಾರೆ.
30ಅವನ ಸಂತತಿಯವರು ನನ್ನ ಧರ್ಮಶಾಸ್ತ್ರವನ್ನು ತೊರೆದುಬಿಟ್ಟು ನನ್ನ ಆಜ್ಞೆಗಳಿಗೆ ಅವಿಧೇಯರಾದರೆ ಅವರನ್ನು ಶಿಕ್ಷಿಸುವೆನು.